ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್, ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ.
ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ, ಹಾಲು ಕರೆಯುತ್ತಾರೆ, ಕುದುರೆಗಳ ಮಾಲಿಶ್ ಮಾಡುತ್ತಾರೆ, ಫಾರಂಹೌಸ್ ಕ್ಲೀನ್ ಮಾಡುತ್ತಾರೆ, ಕುದುರೆ ಸವಾರಿ ಮಾಡುತ್ತಾರೆ.ಇದೀಗ ದರ್ಶನ್ ಪುಟ್ಟ ಮಗುವಿಗೆ ತುತ್ತು ತಿನ್ನಿಸಿ ಮಗುವಿನೊಂದಿಗೆ ಮಗುವಾಗಿ ಎಂಜಾಯ್ ಮಾಡಿದ್ದಾರೆ.
‘ಜಯಮ್ಮನ ಮಗ’ ಚಿತ್ರದ ನಿರ್ಮಾಪಕ ರಮೇಶ್ ದರ್ಶನ್ ಅವರಿಗೆ ಆತ್ಮೀಯರು. ರಮೇಶ್ ಅವರ ಅಳಿಯ ಚೇತನ್ ರಾಜ್ ಕೂಡಾ ‘ಕಮರೊಟ್ಟು ಚೆಕ್ಪೋಸ್ಟ್’ ಚಿತ್ರವನ್ನು ನಿರ್ಮಿಸಿದ್ದಾರೆ. ರಮೇಶ್ ಅವರ ಮನೆಯಲ್ಲಿ ಏನೇ ಕಾರ್ಯಕ್ರಮ ಜರುಗಿದರೂ ದರ್ಶನ್ಗೆ ಆಹ್ವಾನವಿರುತ್ತದೆ. ಇತ್ತೀಚೆಗಷ್ಟೇ ದರ್ಶನ್ ಅವರಿಗೆ ರಮೇಶ್ ನಾನ್ವೆಜ್ ಊಟಕ್ಕಾಗಿ ಆಹ್ವಾನಿಸಿದ್ದಾರೆ. ದರ್ಶನ್ ಕೂಡಾ ರಮೇಶ್ ಅವರ ಆಹ್ವಾನಕ್ಕೆ ಗೌರವ ನೀಡಿ ಪ್ರೀತಿಯಿಂದಲೇ ಅವರ ಮನೆಗೆ ಹೋಗಿದ್ದಾರೆ.
ರಮೇಶ್ ಅವರ ಮನೆಯಲ್ಲಿ ಅವರ ಮೊಮ್ಮಗುವಿನೊಂದಿಗೆ ದರ್ಶನ್ ಆಟವಾಡಿದ್ದಾರೆ. ಮಗುವನ್ನು ತಮ್ಮ ತೊಡೆಯ ಮೇಲೆ ಕೂರಿಸಿಕೊಂಡು ಅದಕ್ಕೆ ತುತ್ತು ತಿನ್ನಿಸಿದ್ದಾರೆ. ಊಟ ಆದ ನಂತರ ಕೂಡಾ ಮಗುವಿನೊಂದಿಗೆ ಸ್ವಲ್ಪ ಹೊತ್ತು ಆಟವಾಡಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ತಾನೊಬ್ಬ ಸ್ಟಾರ್ ಎಂಬ ಅಹಂ ಸ್ವಲ್ಪವೂ ಇಲ್ಲದೆ ಮಗುವಿನೊಂದಿಗೆ ಮಗುವಾಗಿರುವ ದರ್ಶನ್ ಅವರ ಸರಳತೆಯನ್ನು ನೋಡಿ ನೆಟಿಜನ್ಸ್ ಫಿದಾ ಆಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.