ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್ಗೆ ಪೆಟ್ರೋಲ್ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ.
ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್ಗಿಂತ ಡೀಸೆಲ್ ಬೆಲೆ 12 ಪೈಸೆ ಹೆಚ್ಚಾಗಿದೆ.
ದೆಹಲಿಯಲ್ಲಿ ಕಳೆದ 18 ದಿನಗಳಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 8.50 ರೂ. ಹಾಗೂ ಡೀಸೆಲ್ ಬೆಲೆ 10.48 ರೂ. ಹೆಚ್ಚಳವಾಗಿದೆ. ವರದಿಗಳ ಪ್ರಕಾರ, ಹೆಚ್ಚುತ್ತಿರುವ ಅಂತರರಾಷ್ಟ್ರೀಯ ತೈಲ ಬೆಲೆಗಳಿಗೆ ಅನುಗುಣವಾಗಿ ದೇಶದಲ್ಲಿ ಡೀಸೆಲ್ ದರವು ಶೀಘ್ರದಲ್ಲೇ ಲೀಟರ್ಗೆ 80 ರೂ. ಗಡಿ ದಾಟುವ ಸಾಧ್ಯತೆಯಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರವು, ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಶೇ.27ರಿಂದ 30ಕ್ಕೆ ಏರಿಸಿದರೆ, ಡೀಸೆಲ್ ಮೇಲಿನ ವ್ಯಾಟ್ ಅನ್ನು ಶೇ.16.75ರಿಂದ 30ಕ್ಕೆ ಏರಿಸಿತ್ತು. ಹೀಗಾಗಿ ಡೀಸೆಲ್ ಪೆಟ್ರೋಲ್ಗಿಂತ ಹೆಚ್ಚಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.
ನಗರದ ಇಸ್ಕಾನ್ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…