ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ.
ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .
ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ ದಾಖಲೆ ಪ್ರಮಾಣದಲ್ಲಿಇದುವರೆಗೆ 5.90 ಲಕ್ಷ ರೈತರು ನೋಂದಣಿ ಮಾಡಿಸಿದ್ದಾರೆ, ಪ್ರತಿ ನಿಮಿಷಕ್ಕೆ ಒಂದೂವರೆ ಸಾವಿರ ರೈತರು ಆಪ್ಲೋಡ್ ಮಾಡುತ್ತಿದ್ದಾರೆ. 20 ರಿಂದ 25 ಲಕ್ಷಕ್ಕೂ ಹೆಚ್ಚು ರೈತರು ಬೆಳೆ ಸಮೀಕ್ಷೆ ನೋಂದಣಿ ಮಾಡಿಕೊಳ್ಳುವ ವಿಶ್ವಾಸವಿದೆ ಹಾಗಾಗಿ ಇದನ್ನು ಬೆಳೆ ಸಮೀಕ್ಷೆ ಮುಂದಿನ ತಿಂಗಳ 24 ರವರೆಗೆ ವಿಸ್ತರಿಸಿದ್ದೇವೆ ಎಂದು ಕ್ರಷಿ ಸಚಿವ ಬಿ.ಸಿ ಪಾಟೀಲ್ ಸುದ್ದಿ ಗೋಷ್ಟಿ ನಡೆಸಿ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.
ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.