ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ

ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ ಸಂಖ್ಯೆಯನ್ನು ಹೊಂದಿರಬೇಕು, ಏಕೆಂದರೆ ಸರ್ಕಾರವು ಹಣವನ್ನು ಡಿಬಿಟಿ ಮೂಲಕ ರೈತರಿಗೆ ವರ್ಗಾಯಿಸುತ್ತದೆ. ನಿಮ್ಮ ಬ್ಯಾಂಕ್ ಖಾತೆಯನ್ನು ಆಧಾರ್‌ಗೆ ಲಿಂಕ್ ಮಾಡಬೇಕು.

ಯಾರಿಗೆ ಈ ಸೌಲಭ್ಯ ದೊರೆಯುವುದಿಲ್ಲ? ಕೇಂದ್ರ ಅಥವಾ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು 10 ಸಾವಿರಕ್ಕೂ ಹೆಚ್ಚು ಪಿಂಚಣಿ ಪಡೆಯುವ ರೈತರಿಗೆ ಈ ಯೋಜನೆಯ ಲಾಭ ದೊರೆಯುವುದಿಲ್ಲ. ಕಳೆದ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿಸಿದ ರೈತರು ಸಹ ಅದರ ಸವಲತ್ತುಗಳಿಂದ ವಂಚಿತರಾಗುತ್ತಾರೆ. ವೈದ್ಯರು, ಎಂಜಿನಿಯರ್, ಸಿಎ, ಶಾಸಕರು, ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರನ್ನು ಈ ಯೋಜನೆಯಿಂದ ಹೊರಗಿಡಲಾಗಿದೆ.
ಆನ್‌ಲೈನ್‌ನಲ್ಲಿ ನೋಂದಾಯಿಸಲು ನೀವು ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಅಧಿಕೃತ ವೆಬ್‌ಸೈಟ್ https://www.pmkisan.gov.in ಗೆ ಭೇಟಿ ನೀಡಬೇಕು. ಇಲ್ಲಿ ನೀವು ಫಾರ್ಮರ್ಸ್ ಕಾರ್ನರ್ ಕ್ಲಿಕ್ ಮಾಡಬೇಕು. ಅದರ ನಂತರ ನೀವು ಹೊಸ ರೈತರ ನೋಂದಣಿಯನ್ನು ಕ್ಲಿಕ್ ಮಾಡಬೇಕು. ಇದರ ನಂತರ ಹೊಸ ಪುಟ ತೆರೆಯುತ್ತದೆ. ಇಲ್ಲಿ ನೀವು ನೋಂದಣಿ ಫಾರ್ಮ್ ಅನ್ನು ಪಡೆಯುತ್ತೀರಿ, ಇದರಲ್ಲಿ ನೀವು ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಬೇಕು. ಇದನ್ನು ಸಲ್ಲಿಸಿದ ನಂತರ ನಿಮ್ಮ ನೋಂದಣಿ ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ.

ಈ ಯೋಜನೆಯಲ್ಲಿ ನೋಂದಣಿಗಾಗಿ, ನೀವು ಆಧಾರ್ ಕಾರ್ಡ್ (Aadhaar Card) ಮತ್ತು ಬ್ಯಾಂಕ್ ಖಾತೆಯನ್ನು ಹೊಂದಿರುವುದು ಅವಶ್ಯಕ. ನೋಂದಣಿಗೆ ಬ್ಯಾಂಕ್ ಖಾತೆ ಮತ್ತು ಐಎಫ್‌ಎಸ್‌ಸಿ ಕೋಡ್ ಅಗತ್ಯವಿದೆ. ಇದಲ್ಲದೆ ನೀವು ಮೊಬೈಲ್ ಸಂಖ್ಯೆಯನ್ನು ಹೊಂದಿದ್ದರೆ, ನಿಮಗೆ ಅನುಕೂಲವಿದೆ ಏಕೆಂದರೆ ನೀವು ಮೊಬೈಲ್ ಸಂಖ್ಯೆಯಲ್ಲಿನ ಸಂದೇಶದ ಮೂಲಕ ನೋಂದಣಿಯ ಸ್ಥಿತಿಯನ್ನು ತಿಳಿಯಲು ಸಾಧ್ಯವಾಗುತ್ತದೆ.
01.08.2020 (ನವೀಕರಣ) ಪಟ್ಟಿ ಈ ಕೆಳಗಿನ ಲಿಂಕ್‌ನಲ್ಲಿದೆ. ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು ಮತ್ತು ನಿಮ್ಮ ಹಳ್ಳಿಯ ಹೆಸರನ್ನು ಆರಿಸಿದರೆ, ಇಡೀ ಹಳ್ಳಿಯ ರೈತರ ಪಟ್ಟಿ ಬರುತ್ತದೆ. ಈ ಮಾಹಿತಿಯನ್ನು ಅಗತ್ಯವಿರುವವರಿಗೆ ತಲುಪಿಸಬೇಕೆಂದು ವಿನಂತಿ! https://pmkisan.gov.in/Rpt_BeneficiaryStatus_pub.aspx

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.
ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5 ರ ಸ್ಪರ್ಧಿ ರಿಯಾಜ್ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…
ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್ ಮತ್ತು ಎನ್‌ಇಎಫ್‌ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್‌ಬಿಐ ಜು.1ರಿಂದ ಅನ್ವಯವಾಗುವಂತೆ ಎನ್‌ಇಎಫ್‌ಟಿ ಮತ್ತು ಆರ್‌ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್ ಮತ್ತು ಎನ್‌ಇಎಫ್‌ಟಿ ಮೂಲಕ…
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…
ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…