ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.
ವಿದ್ಯಾರ್ಹತೆ
ಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್ ಕಂಮ್ಯೂನಿಕೇಷನ್ , ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯೂನಿಕೇಷನ್ ವಿಭಾಗಗಳಲ್ಲಿ ಪಡೆದಿರಬೇಕು.
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ರೂ.500,
ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬಹುದು.
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ 01-09-2020 ಕ್ಕೆ ಮೀರಿರಬಾರದು. ವರ್ಗವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಈ ಹುದ್ದೆಗಳನ್ನು ಎರಡು ವರ್ಷಗಳ ಅವಧಿಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ನಂತರದಲ್ಲಿ ಪ್ರಾಜೆಕ್ಟ್ ಅಗತ್ಯತೆಗೆ ಅನುಗುಣವಾಗಿ ಮತ್ತೆ ಎರಡು ವರ್ಷಗಳ ಕಾಲ ಉದ್ಯೋಗ ಅವಧಿ ಮುಂದೂಡುವ ಅವಕಾಶ ಇರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ. ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು
ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.