ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ ಯಾವ ರೋಗಗಳಿಂದ ದೂರವಿರಬಹುದು ಎಂದು ತಿಳಿಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.
ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್ನಲ್ಲಿ ಹೆಣ್ಣು ಮಗುವಿಗೆ ಜನ್ಮ…
ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.
ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.