ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
ಮಗನು 2 ವರ್ಷ ಕಳೆದು ಅಮೇರಿಕಾದಿಂದ ಅಮ್ಮನನ್ನು ಕಾಣಲು ಭಾರತಕ್ಕೆ ಬಂದನು. ಬಂದು ಅಮ್ಮನನ್ನು ಕಾಣಲು ಈ ತಮ್ಮ ಪ್ಲಾಟ್ ಗೆ ಬಂದು ಬಾಗಿಲು ತಟ್ಟಿದನು. ಆದರೆ ಅಮ್ಮ ಒಳಗಿನಿಂದ ಯಾವುದೇ ರೀತಿಯ ಸ್ಪಂದನೆ ಕೊಡಲಿಲ್ಲ. ಕೊನೆಗೆ ಸಂಶಯ ಬಂದು ಬಾಗಿಲು ಒಡೆದು ನೋಡಿದನು. ನೋಡಿದ ಮರುಕ್ಷಣವೇ ತನ್ನ ಜಂಘಾ ಉಡುಗಿ ಹೋದಂತೆ ಆದನು. ಆದರೆ ಅಲ್ಲಿ ಅವನು ಕಂಡದ್ದು ಅಮ್ಮನನ್ನು ಅಲ್ಲ ಬದಲಾಗಿ ಸೋಫಾದ ಮೇಲೆ ಕುಳಿತ ಭಂಗಿಯಲ್ಲಿರುವ ಅಮ್ಮನ ಎಲುಬುಗಳ ಅಸ್ಥಿಪಂಜರವನ್ನು ಮಾತ್ರ.
ಯಾವಾಗ ಅಸುನೀಗಿದ್ದು ಎಂದು ತಿಳಿಯಲು ಮೆಡಿಕಲ್ ಟೆಸ್ಟ್ ನಡೆಸುವಾಗ ಅಸುನೀಗಿ ಒಂದುಕಾಲು ವರ್ಷಗಳೇ ಕಳೆದಿದೆ. ಅದಕ್ಕಿಂತ ಮೊದಲು ಅಸುನೀಗಲು ಸಾಧ್ಯವಿಲ್ಲ. ಯಾಕೆಂದರೆ ಒಂದುಕಾಲು ವರ್ಷಗಳ ಮೊದಲು ಅವನು ಅಮ್ಮನ ಜೊತೆ ಫೋನ್ನಲ್ಲಿ ಮಾತನಾಡಿದ್ದಾನೆ. ಅದಕ್ಕೆ ಸಾಕ್ಷಿ ಕೂಡ ಅವನ ಜೊತೆ ಇದೆ. ವಾರದಲ್ಲಿ ಒಂದು ದಿನವಾದರೂ ಅಮ್ಮನ ಜೊತೆ ಮಾತನಾಡಲು ಸಮಯ ಇರಲಿಲ್ಲ. ಆ ರೀತಿ ಅವನು ಬದಲಾಗಿದ್ದ.
ಧಣಿಕಳಾದ ಆ ಸ್ತ್ರೀ ಮರಣದ ಕೊನೆಯ ಘಳಿಗೆಯಲ್ಲಿ ಏನನ್ನು ಆಲೋಚಿಸಿರಬಹುದು.?ಸಂಸ್ಕಾರ ಕಲಿಯದ ಸಂಪತ್ತು ಎಲ್ಲದಕ್ಕೂ ಪರಿಹಾರವೇ. ಚಿಂತಾನಾ ಶೀಲವಾದ ಈ ಜಗತ್ತಿನಲ್ಲಿ ಜೀವನದ ಕೊನೆಯ ಘಳಿಗೆಯಲ್ಲಿ ಒಂದು ಲೋಟ ನೀರಿಗೆ ಬದಲಾಗಿ ಏನನ್ನು ಕೊಡಬಹುದು ಎಂದು ಯಾಕೆ ಕಂಡುಹಿಡಿಯಲಾಗಿಲ್ಲ?. ಮಕ್ಕಳ ಮೇಲಿರುವ ಅತಿಯಾದ ಪ್ರೀತಿ, ಹಾಗೂ ಪರಂಪರೆಯನ್ನು ಕಲಿಯದ ವಿದ್ಯಾಭ್ಯಾಸವನ್ನು ಕೊಟ್ಟು ಅವರನ್ನು ಬೆಳೆಸಿ ಕೊನೆಘಳಿಗೆಯಲ್ಲಿ ಅವರಿಂದ ಒಂದು ಲೋಟ ನೀರಿಗಾಗಿ ಹಾತೊರೆದು ಕಣ್ಣೀರಿಟ್ಟು ಹೋದ ಜೀವ,
ಹೆತ್ತು ಹೊತ್ತ ಜೀವಗಳನ್ನೇ ಮರೆತು ಬಿಟ್ಟು ಕೊನೆಘಳಿಗೆಯಲ್ಲಿ ಅವರನ್ನು ನೋಡಲು ಕೂಡ ಸಮಯ ಸಿಗದೇ ಇರುವಷ್ಟು ಬದಲಾದ ಈ ಜೀವನ ಶೈಲಿ… 😭ಏನು ಯಾಕೆ ಹೀಗೆ ಜಗತ್ತು.
“ಕಣ್ಣೀರು ಮಾತ್ರ”
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.
ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….