ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ
ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ.
55 ಟೆಸ್ಟ್ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ 26.46 ಸರಾಸರಿ ಯೊಂದಿಗೆ 2514 ರನ್ಗಳಿಸಿದ್ದಾರೆ.ಆಫ್ ಸ್ಪಿನ್ನರ್ ಆಗಿ ಟೆಸ್ಟ್ ಪಂದ್ಯಗಳಲ್ಲಿ 53, ಏಕದಿನ ಪಂದ್ಯಗಳಲ್ಲಿ 139,ಟಿಟ್ವೆಂಟಿ ಪಂದ್ಯಗಳಲ್ಲಿ 61 ವಿಕೆಟ್ ಗಳಿಸಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ…
ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….