ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ
ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ.
6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ.
ಕೋವಿಡ್-19 ದೃಢಪಟ್ಟ ಆಟಗಾರರು
ಸಹಾಯಕ ಸಿಬ್ಬಂದಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…
ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….
ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.