ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ
ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ.
ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ
6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್ ನೀಡಲಾಗುವುದು
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ. ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್ಚೈಲ್ಡ್…
ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್ ಆಗಬೇಕೆನ್ನುವವರು ಡಯಟಿಂಗ್ ಲಿಸ್ಟ್ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್ಪರ್ಟ್ಸ್. ಇದು…
ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು, ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…
ದೇಶಾದ್ಯಂತ ಮೊಬೈಲ್ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…