corona, Health

ದೇಶದಲ್ಲಿ, ರಾಜ್ಯದಲ್ಲಿ ಕೊರೋನ ಸ್ಫೋಟ

20

ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ.

 

ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ.

ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ ಚೇತರಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಕೂಡ ಪ್ರಕರಣಗಳು ಹೆಚ್ಚುತ್ತಿವೆ. ರಾಜಧಾನಿ ಬೆಂಗಳೂರಿನಲ್ಲಿ ಪ್ರಕರಣಗಳು ಹೆಚ್ಚುತ್ತಿವೆ ಒಂದೇ ದಿನದಲ್ಲಿ 4,246 ಸೋಂಕು ಪ್ರಕರಣಗಳು ದಾಖಲಾಗಿವೆ.ಇದರಲ್ಲಿ 3,605 ಪ್ರಕರಣಗಳು ಬೆಂಗಳೂರು ನಲ್ಲಿ ವರದಿಯಾಗಿದೆ.ಜ.1ರಂದು 1,033 ಪ್ರಕರಣಗಳು ದಾಖಲಾಗಿದ್ದು ಅಂದಿನಿಂದ ನಿತ್ಯ ಸೋಂಕು ಪ್ರಕರಣಗಳ ಸಂಖ್ಯೆ ಏರುಮುಖವಾಗಿದೆ.ಐದೇ ದಿನದಲ್ಲಿ ಸಕ್ರಿಯ ಪ್ರಕರಣ 8,712 ರಿಂದ 17,414ಕ್ಕೆ ಏರಿಕೆಯಾಗಿದೆ.

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ