corona

ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

13

ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ.

ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ.

ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ.

ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್ 26, ಮುಳಬಾಗಿಲು 14, ಶ್ರೀನಿವಾಸಪುರ 4.ಇತರ ಜಿಲ್ಲೆ 0

 

 

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ