ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು ಮಂಗಳೂರು ಕಟೀಲ್ ದುರ್ಗಾ ಪರಮೇಶವರೀ ದೇವಸ್ಥಾನ ಮೂಡಬಿದ್ರಿ. ಸುಮಾರು ೫ ಕೆ.ಮ್ ಅಷ್ಟು ದೂರದಲೇ ಇರುವುಧು ಈ ಮಂದಿರ.
ಇತೀಹಾಸ : ಸುಮಾರು ೧೪೮೭ ಇತೀಹಾಸವೀರುವ ಗುಹಾಲಯದಲೇ ಶಿವನ ಲಿಂಗ ಇರುವುಧು. ೬೬೦ ಅಡೀ ಉದ್ದಾ ಹಾಗೂ ೨ ಅಡೀ ಯಥರ ಇರುವ ಗುಹೆಯ್ಯ್ಯ ಲೀ ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ ಬೇಕು . ಗುಹೆಯ್ಯ್ಯ ಲೀ ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ ಈ ಸ್ಥಳದ ಹೆಸರು ‘ನೆಲ್ಲಿತೀರ್ಥ’ ಏಂದೂ ಕರಯಲ್ಪ್ಯಾಟೀದೆ


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…
ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ಕೋಲಾರದ ನಗರದಲ್ಲಿ ವಿದೇಶಿ ಎಚ್‌ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…