News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಆರೋಗ್ಯ

ಈ 10 ಹವ್ಯಾಸಗಳು ನಮ್ಮ ಮೆದುಳಿಗೆ, ತೊಂದರೆ ಉಂಟು ಮಾಡುತ್ತವೆ…

2283

ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು.   ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು  ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ….

  1. ಬೆಳಗಿನ ತಿಂಡಿ ತಿನ್ನದಿರುವುದು.

 2. ಅತಿಯಾದ ಆಹಾರ ಸೇವನೆ. 

   3. ತಂಬಾಕು ಸೇವನೆ.

 4. ಅತಿಯಾದ ಸಕ್ಕರೆ ಸೇವನೆ. ಇಲ್ಲಿ ಓದಿ:-ತಾಮ್ರದ ಲೋಟದಲ್ಲಿ ನೀರು ಕುಡಿದ್ರೆ, ಏನಾಗುತ್ತೆ ಗೊತ್ತಾ???

5. ಅತಿಯಾದ ನಿದ್ರೆ, ಅದರಲ್ಲೂ ಬೆಳಗಿನ ವೇಳೆಯಲ್ಲಿ ಜಾಸ್ತಿ ನಿದ್ದೆ ಮಾಡುವುದು.

6. ಟಿ.ವಿ ಅಥವಾ ಕಂಪ್ಯೂಟರ್ ಮುಂದೆ ಕುಳಿತು ಆಹಾರ ಸೇವನೆ ಮಾಡುವುದು.

   7. ನಿದ್ರೆ ಮಾಡ್ಬೇಕಾದ್ರೆ ಸ್ಕಾರ್ಫ್, ಟೋಪಿ ಧರಿಸುವುದು.

8. ಆರೋಗ್ಯ ಸರಿಯಲ್ಲದ ಸಮಯದಲ್ಲಿ ಅತಿಯಾಗಿ ಯೋಚನೆ ಮಾಡುವುದು.

 9. ಅತಿಯಾಗಿ ಮಾತನಾಡುವುದು.

10. ಮೂತ್ರವನ್ನು ತಡೆಗಟ್ಟುವುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ