ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ
ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ
ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ.
ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು
ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ
ಹತ್ತಿರದ. ಅಂಚೆ ಕಚೇರಿಗೆ ತೆರಳಿ ವಾರ್ಷಿಕವಾಗಿ 399 ರೂ. ಹಣ
ಕಟ್ಟಿದರೆ ಈ 10ಲಕ್ಷ ರೂ. ಅಪಘಾತ ವಿಮೆಗೆ ಅರ್ಹರಾಗುತ್ತೀರಿ. ಈ
ವಿಮೆಯ ಫಲಾನಭವಿಗಳು ಆಕಸ್ಮಿಕವಾಗಿ ಅಪಘಾತಕ್ಕೆ ತುತ್ತಾದ-
ರೆ. ಅಥವಾ ಆಂಜೆ ಇಲಾಖೆ ಸೂಚಿಸಿರುವ ಇನ್ನಿತರ ಅವಘಡದ
ಸನ್ನಿವೇಶಗಳಿಗೆ ಒಳಗಾದರೆ ಅವರು ವಿವಿಧ ರೂಪದಲ್ಲಿ ಆರ್ಥಿಕ
ಸಹಾಯ ಪಡೆಯಬಹುದು.
ಈಗಾಗಲೇ ನೀವು ಅಂಚೆ ಇಲಾಖೆಯಲ್ಲಿ “ಇಂಡಿಯಾ ಪೋಸ್ಟ್
ಪೇಮೆಂಟ್ ಅಕೌಂಟ್’ ಖಾತೆ: ಹೊಂದಿದ್ದರೆ ನೀವು ಈ ಅಪಘಾತ
ವಿಮೆ ಮಾಡಿಸಲು ಅರ್ಹರಾಗುತ್ತೀರಿ. ಒಂದು ವೇಳೆ ಈ ಖಾತೆ
ಹೊಂದಿರದಿದ್ದರೆ ಕೂಡಲೇ 100ರೂ. ಶಟ್ಟಿ ಹತ್ತಿರದ ಅಂಚೆ.
ಕಜೇರಿಯಲ್ಲಿ’ ಒಂದೇ ದಿನದಲ್ಲಿ “ಇಂಡಿಯಾ “ಪೋಸ್ಟ್ ಪೇಮೆಂಟ್
ಅಕೌಂಟ್’ ಖಾತೆ ತೆರೆಯಬಹುದು.
ವಿಮಾ ಯೋಜನೆ ಫಲಾನುಭವಿಯು ಆಕಸ್ಮಿಕ ಸಾವನ್ನಪ್ಪಿದರೆ
ಅವರು ಕುಟುಂಬಸ್ಥರಿಗೆ ಹತ್ತು ಲಕ್ಷ ರೂ. ನೀಡಲಾಗುತ್ತದೆ.
ಅಂದರೆ: ಬಸ್, ಕಾರು ಇನ್ನಿತತೆ ಅಪಘಾತಗಳು, ಹಾವು ಕಡಿತ,
ಇತ, ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಸಾವು
ಧ ಆಕಸ್ಮಿಕವಾಗಿ ಸಾವು ಸಂಭವಿಸಿದರೆ ಪರಿಹಾರ
1 ಪಡೆಯಬಹುದು. ಇದರ ಪೂರ್ತಿ ಮಾಹಿತಿ ಈ ಕೆಳಗಿನಂತಿದೆ. *
ಅಪಘಾತದಿಂದ ಮರ ಹೊಂದಿದಲ್ಲಿ 10ಲಕ್ಷ ರೂ. ಆರ್ಥಿಕ ಸಹಾಯ.
* ಶಾಸ್ತ್ರತವಾಗಿ ಅಂಗವೈಕಲ್ಯವಾದರೆ 10ಲಕ್ಷ ರೂ. ಆರ್ಥಿಕ ಸಹಾಯ,
*. ಆಸ್ಪತ್ರೆ ವೆಚ್ಚಕ್ಕಾಗಿ 60,000 ರೂ. ಹಣಕ್ಕೆ ಅರ್ಹ. * ಮೃತರ
ಮಕ್ಕಳ ಶಿಕ್ಷಣಕ್ಕಾಗಿ ಪ್ರತಿ ಮಗುವಿಗೆ ರೂ.1 ಲಕ್ಷ ವರೆಗೆ ಸಹಾಯ
1 (ಸಂಪೂರ್ಣ ಶಿಕ್ಷಣಕ್ಕೆ ಗರಿಷ್ಠ 2ಲಕ್ಷ ರೂ.). * ಓಪಿಡಿ ವೆಚ್ಚಕ್ಕೆಂದು
130,000 ಸಾವಿರ. ರೂ.ಹಣ * ಅಪಘಾತದಲ್ಲಿ ಪಾರ್ಶ್ವವಾಯು
ಉಂಟಾದರೆ 10ಲಕ್ಷ ರೂ. ನೀಡಿಕೆ * ಕುಟುಂಬದ ಆಸ್ಪತ್ರೆ ಪ್ರಯಾಣ
ಚ್ಚಕ್ಕೆ 25,000 ರೂ. ಸಹಾಯ. ಆಸಕ್ತರು ಇಂಡಿಯಾ ಪೋಸ್ಟ್
ಪೇಮೆಂಟ್ ಅಕೌಂಟ್ ಖಾತೆ ತೆರೆಯಲು; ಈ ವಿಮಾ ಯೋಜನೆಯ
ಲಾಭ ಪಡೆದುಕೊಳ್ಳಲು ನಿಮ್ಮ ಹತ್ತಿರದ ಅಂಚೆ ಸಚೇರಿಗೆ ಭೇಟಿ
ನೀಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.
ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!
KOLAR NEWS PAPER 25-12-2022