ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.
ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ. ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸತ್ಯಭಾಮ ಪಾತ್ರದ ಮೂಲಕ ಜಮುನಾ ಹೆಚ್ಚು ಗುರುತಿಸಲ್ಪಟ್ಟರು. ಕನ್ನಡದಲ್ಲಿ ಜಮುನಾ 8 ಚಿತ್ರಗಳಲ್ಲಿ ನಟಿಸಿದ್ದರು. ‘ತೆನಾಲಿ ರಾಮಕೃಷ್ಣ’, ‘ಭೂಕೈಲಾಸ’ ಮೊದಲಾದ ಸಿನಿಮಾಗಳಲ್ಲಿ ಜಮುನಾ ಬಣ್ಣ ಹಚ್ಚಿದ್ದರು. ತೆಲುಗಿನಲ್ಲಿ ಸುಮಾರು 100 ಚಿತ್ರಗಳಲ್ಲಿ ಅವರು ನಟಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.
ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…
ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ, ಅಮ್ಮಮ್ಮಾ ಅಂದ್ರೆ 300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ 8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್ಗೆ ಇಷ್ಟೊಂದು ದುಬಾರಿ…