budget

2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

33

ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget)​ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ.

ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ನ್ಯೂಸ್ನೀಡಿದೆ. 5 ರಿಂದ 7 ಲಕ್ಷದವರೆಗೆ ಯಾವುದೇ ಟ್ಯಾಕ್ಸ್ ಇಲ್ಲ ಎಂದು ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ಘೋಷಿಸಿದ್ದಾರೆ.

 

 

 

 

 

 

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

    ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…

  • ರಾಜಕೀಯ

    ಚಾಮರಾಜ ಕ್ಷೇತ್ರದಿಂದ ಈ ಬಾರಿ ಹರೀಶ್ ಗೌಡರು!ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

    ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.

  • ಆರೋಗ್ಯ

    ಪೋಷಕಾಂಶಗಳ ಆಗರ ಈ ಕೆಂಪು ಬಾಳೆಹಣ್ಣು! ಈ ಕೆಂಪು ಬಾಳೆಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು?

    ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.

  • ಸುದ್ದಿ

    ಹೆಚ್ಚರಿಕೆ : ಮುಖಕ್ಕೆ ಕೇಕ್ ಹಚ್ಚಿದರೆ ಜೈಲೇ ಗತಿ…!

    ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ‌ ಗುಜರಾತ್ ಪೊಲೀಸರು ಹೊಸ‌ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್‌ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…

  • ಸುದ್ದಿ

    ಗಣಪತಿಗೆ ಮಾನವ ಮುಖ ಇರುವ ಜಗತ್ತಿನ ಏಕೈಕ ದೇವಾಲಯ! ಇಲ್ಲಿ ಗಜಮುಖನಿಗಲ್ಲ ನರ ಮುಖದ ಗಣಪತಿಗೆ ನಡೆಸಲಾಗುತ್ತದೆ ಪೂಜೆ…!!

    ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…