ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.
ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ ಬಿ.ಪಿ.ದೇವಮಾನೆ ರವರು ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ಮುಬಾರಕ್ ಪಾಷಗೆ ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.20,000/-ಗಳ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳ ಸಜೆ ಎದುರಿಸಲು ಸೂಚಿಸಲಾಗಿದೆ. ಹಾಗೂ ನೊಂದ ಬಾಲಕಿಗೆ ರೂ.4,00,000/- ಗಳನ್ನು ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಡಿ.ಲಲಿತಕುಮಾರಿ ರವರು ವಾದ ಮಂಡಿಸಿದ್ದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…
ಇಂದಿನಿಂದ ಡೈರೆಕ್ಟ್ ಟು ಹೋಮ್ ರಿಲಯನ್ಸ್ ಬಿಗ್ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್ ಆರಂಭಗೊಂಡಿದೆ. ರಿಲಯನ್ಸ್ ಬಿಗ್ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್ ಚ್ಯಾನಲ್ಗಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ.
ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್ಎಲ್ ಕಂಪನಿಯ ಸಿಎಫ್ಒ…
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.