ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ.
ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ.
2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
https://ceo.karnataka.gov.in/FinalRoll_2023/
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್ಮಿ ನೋಟ್ 4 ಸ್ಮಾರ್ಟ್ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….
ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…
ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ. ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ. ನಾಲ್ಕನೆಯ ಶವ ಸಂಸ್ಕಾರ ಮಾಡುವ…
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…