ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.
ಹಾಗಾದ್ರೆ ನಾವು ಬೇರೆಯವರ ಹತ್ತಿರ ನಂಬಿಕೆ ಗಳಿಸಬೇಕಂದ್ರೆ ಏನು ಮಾಡುಬೇಕು?ನಿಮಗೆ ಎಲ್ಲರ ಹತ್ರ ನಂಬಿಕೆ ಗಳಿಸಿಕೊಳ್ಳಬೇಕಂದ್ರೆ ಕೆಳಗೆ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ.
ಬರಿ ಮಾತಾಡ್ತಾನೇ ಇದ್ರೇ, ಜನ ಕೇಳೋಕ್ ರೆಡಿ ಇರಲ್ಲ. ಮೊದ್ಲು ಅವ್ರು ಏನ್ ಹೇಳ್ತಾರೆ ಅಂತ ತಾಳ್ಮೆ ಇಂದ ಕೇಳೋ ಗುಣ ಬೆಳೆಸಿಕೊಳ್ಳಿ ಅದೇ ಮೇನ್ ಪಾಯಿಂಟ್. ಅವ್ರ್ ಹೇಳೋದ್ ಕೇಳ್ದಷ್ಟು ನಿಮ್ಮ್ ಮೇಲೆ ಅವ್ರಿಗೆ ನಂಬಿಕೆ ಬರುತ್ತೆ
2. ಯಾರಾದರೂ ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ ಪ್ರೋತ್ಸಾಹಿಸಿ…
ನಿಮ್ಮ ಬಂದುಗಳು ಸ್ನೇಹಿತರು ಯಾರಾದರೂ ಆಗಿರಲಿ, ಅವರು ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ, ಅವರಿಗೆ ಆತ್ಮ ವಿಶ್ವಾಸ ತುಂಬಿ , ಮುಂದುವರಿಯಲು ಪ್ರೋತ್ಸಾಹ ಕೊಡಿ. ಇದರಿಂದ ಅವರಿಗೆ ಅವರ ಆತ್ಮ ವಿಶ್ವಾಸ ಇಮ್ಮಡಿಯಾಗುತ್ತದೆ. ಆಗ ನೀವು ಅವರಿಗೆ ಹೆಚ್ಚು ನಂಬಿಕಸ್ತ ವ್ಯೆಕ್ತಿ ಅನ್ನಿಸಿಕೊಳ್ಳುತ್ತೀರಿ.ಇಲ್ಲಿ ಓದಿ:-ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮುನ್ನ ಮಾಡಿದ್ರೆ, ಏನಾಗುತ್ತೆ ಗೊತ್ತಾ???
3. ನಿಮಗೆ ಗೊತ್ತಿರೋದ್ನ ನಾಲ್ಕ್ ಜನಕ್ಕೆ ಹಂಚಿ..
ನೀವು ಕಲಿಸಿ, ಇನ್ನೊಬ್ಬರತ್ತಿರುವ ವಿಷಯ ನೀವು ಕಲಿಯಿರಿ.ನೀವು ತಿಳ್ಕೊಂಡಿರೋದನ್ನ ನಾಲ್ಕು ಜನಕ್ಕೆ ಹಂಚಿ,ಕಲ್ಸಿ ಕೊಡಿ,ತಪ್ಪ್ ಮಾಡಿದಾಗ ಹಾಗಲ್ಲ ಹೀಗೆ ಅಂತ ಹೇಳ್ಕೊಡಿ.ನಿಮ್ನ ಕಂಡ್ರೆ ಸಕತ್ ಇಷ್ಟ ಪಡ್ತಾರೆ ಅವಾಗ..
4. ಥ್ಯಾಂಕ್ಸ್ ಅಥವಾ ಸ್ವಾರೀ ಹೇಳುವುದರಿಂದ, ನಮಗೇನು ತೊಂದ್ರೆ ಏನೂ ಇಲ್ಲ.
ನಿಮಗೆ ಯಾರಾದ್ರು ಸಹಾಯ ಮಾಡಿದಾಗ ಥ್ಯಾಂಕ್ಸ್ ಹೇಳಿ,ತಪ್ಪ್ ಮಾಡಿದಾಗ ಸಾರೀ ಕೀಳಿ.ಹೀಗೆ ಮಾಡೋದ್ರಿಂದ ನಿಮಗೇನು ನಷ್ಟ ಆಗೋದಿಲ್ಲ. ಜನಕ್ಕೆ ಇಷ್ಟ ಆಗೋಗ್ತೀರಾ ನೀವು..
5. ನಿಮಗೆ ಎಲ್ಲ ಗೊತ್ತಿದೆ ಅಂತ ಅಹಂಕಾರ ಬೆಳೆಸಿಕೊಳ್ಳಬೇಡಿ..
ನಿಮಗೆ ಗೊತ್ತಿರೋದನ್ನ ಇನ್ನೊಬ್ಬರಿಗೆ ಹೇಳಿಕೊಡಿ. ಅದು ಬಿಟ್ಟು ನನಗೆ ಎಲ್ಲಾ ಗೊತ್ತಿದೆ ಅನ್ನೋ ತರ ಮಾತನಾಡಬೇಡಿ. ಇದರಿಂದ ಬೇರೆಯವರು ನಿಮ್ಮೊಂದಿಗೆ ಸೇರುವುದಕ್ಕೆ ಇಷ್ಟ ಪಡೋದಿಲ್ಲ. ಇನ್ನೊಬ್ರು ಮುಂದೆ ಬರೋಕೆ ಅವಕಾಶ ಕೊಡಿ.. ನಿಮ್ಮ ನೋಡಿ ನಿಂಜೊತೆ ಇರೋರು ಖುಷಿ ಪಡ್ತಾರೆ.
6. ನಿಮ್ಮ ಜೊತೆ ಇರೋರನ್ನ ನಗಿಸಿ ನೀವು ನಗ್ರಿ…
“ನಗಿಸುವುದು ನಿನ್ನ ಧರ್ಮ, ನಗದೆ ಇರುವುದು ಅವರ ಕರ್ಮ” ಎಂದು ಹಿರಿಯರು ಹೇಳಿದ್ದಾರೆ. ನಿಮ್ಮ ಜೊತೆ ಇರುವವರನ್ನು ಆದಷ್ಟು ನಗಿಸಿ, ಇದರಿಂದ ನಿಮ್ಮ ಮತ್ತು ನಿಮ್ಮ ಜೊತೆ ಇರುವವರಿಗೂ ಮನಸ್ಸು ಉಲ್ಲಾಸವಾಗುತ್ತದೆ. ನಿಂಜೊತೆ ಇರೋ ಫ್ರೆಂಡ್ಸ್ ನ ನಗಿಸಿ,ಬೇರೆಯವರಿಗೆ ಏನ್ ಕಷ್ಟ ಇರುತ್ತೋ ಏನೋ ,ಅವ್ರು ನೀವ್ ಕೊಡೊ ಖುಷಿಲಿ ಅವ್ರ ಸಂತೋಷ ಕಂಡುಕೊಂಡು ಅವ್ರ ಕಷ್ಟ ಮರೀತಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…
ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…
ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ…
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.