ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು.
ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ.
ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ.

ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ.
ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ ಐದು ಮಹಾ ಸಿದ್ಧಾಂತಗಳ ಮೇಲೆ ಆಧಾರಿತವಾಗಿವೆ.
ದೇವಾಲಯಗಳಲ್ಲಿ ವಿಶೇಷ ಪೂಜೆ, ಧರ್ಮ ಸಭೆಗಳು, ಮೆರವಣಿಗೆ ಹಾಗೂ ದಾನಧರ್ಮ ಕಾರ್ಯಗಳು ನಡೆಯುತ್ತವೆ.
ಮಹಾವೀರ ಜಯಂತಿಯ ಅಂಗವಾಗಿ ಇಂದು ರಾಜ್ಯದ ಹಲವೆಡೆ ಜೈನ ಮಂದಿರಗಳಲ್ಲಿ ವಿಶೇಷ ಪೂಜೆ, ಮಂಗಳಾರತಿ, ಶೋಭಾಯಾತ್ರೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮಗಳು ನಡೆಯುತ್ತಿವೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವು ನಗರಗಳಲ್ಲಿ ಭಗವಾನ್ ಮಹಾವೀರರ ಸಂದೇಶಗಳೊಂದಿಗೆ ಶಾಂತಿ ಮತ್ತು ಅಹಿಂಸೆಯ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಕರ್ನಾಟಕ ಸರ್ಕಾರ ಮಹಾವೀರ ಜಯಂತಿ ರಜೆಯನ್ನು ಮೊದಲು ಮಾರ್ಚ್ 31, 2026ಕ್ಕೆ ಘೋಷಿಸಿತ್ತು. ಆದರೆ ನಂತರ ತಿದ್ದುಪಡಿ ಮಾಡಿ ರಜೆಯನ್ನು ಇಂದು, ಮಾರ್ಚ್ 30, ಸೋಮವಾರಕ್ಕೆ ಸ್ಥಳಾಂತರಿಸಿದೆ. ಜೈನ ಧಾರ್ಮಿಕ ಮುಖಂಡರ ಅಭಿಪ್ರಾಯದ ಮೇರೆಗೆ ಈ ಬದಲಾವಣೆ ಮಾಡಲಾಗಿದೆ.
ಈ ಬದಲಾವಣೆಯಿಂದ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು, ಶಾಲೆ-ಕಾಲೇಜುಗಳಿಗೆ ಇಂದು ರಜೆ ಇದೆ. ಜೊತೆಗೆ ಮಾರ್ಚ್ 28ರ ನಾಲ್ಕನೇ ಶನಿವಾರ ಮತ್ತು ಮಾರ್ಚ್ 29ರ ಭಾನುವಾರದೊಂದಿಗೆ ಸೇರಿ ಸರ್ಕಾರಿ ನೌಕರರಿಗೆ ಮೂರು ದಿನಗಳ ನಿರಂತರ ರಜೆ ಸಿಕ್ಕಿದೆ.
ಇದರಿಂದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಪರೀಕ್ಷೆಯ ದಿನಾಂಕವೂ ಬದಲಾಗಿದೆ. ಮೊದಲು ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮಾರ್ಚ್ 31ಕ್ಕೆ ಮುಂದೂಡಲಾಗಿದೆ. ಉಳಿದ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…
ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…
ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….
ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…
ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…