ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಹಾಗೂ ಭಕ್ತಿಪೂರ್ಣವಾಗಿ ಆಚರಿಸಲಾಯಿತು. ಈ ವಿಶೇಷ ಸಂದರ್ಭದಲ್ಲಿ ನಿವೃತ್ತ ಭಾರತೀಯ ಸೇನಾ ಸೈನಿಕರಾದ ಹರೀಶ್ ಕುಮಾರ್ ಎಚ್.ಎಸ್. ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸುವ ಮೂಲಕ ಗ್ರಾಮಸ್ಥರು ದೇಶಭಕ್ತಿಗೆ ಮನ್ನಣೆ ಸಲ್ಲಿಸಿದರು.

ಕಾರ್ಯಕ್ರಮವು ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿರುವ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವುದರಿಂದ ಪ್ರಾರಂಭವಾಯಿತು. ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಮುಖಂಡರು, ಯುವಕರು ಮತ್ತು ಮಹಿಳಾ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಂಬೇಡ್ಕರ್ ಅವರ ಜೀವನ ಸಾಧನೆಗಳನ್ನು ಸ್ಮರಿಸಿದರು. ಸಮಾನತೆ, ನ್ಯಾಯ ಮತ್ತು ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡಿ ಅವರ ಸಂದೇಶಗಳನ್ನು ಯುವ ಪೀಳಿಗೆಗೆ ತಲುಪಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಮುಖ್ಯ ಆಕರ್ಷಣೆಯಾಗಿ ನಿವೃತ್ತ ಸೈನಿಕರಾದ ಹರೀಶ್ ಕುಮಾರ್ ಎಚ್.ಎಸ್. ಅವರನ್ನು ವೇದಿಕೆಗೆ ಆಹ್ವಾನಿಸಿ ಶಾಲು ಹೊದಿಸಿ, ಫಲಕ ನೀಡಿ, ಹೂಮಾಲೆ ಹಾಕಿ ಗೌರವಿಸಲಾಯಿತು. ದೇಶದ ರಕ್ಷಣೆಗೆ ಅವರು ಸಲ್ಲಿಸಿದ ಸೇವೆಯನ್ನು ಗ್ರಾಮಸ್ಥರು ಕೊಂಡಾಡಿದರು. ಅವರ ಸಾಹಸ, ಶಿಸ್ತು ಮತ್ತು ದೇಶಪ್ರೇಮ ಯುವಕರಿಗೆ ಮಾದರಿಯಾಗಬೇಕು ಎಂದು ವಕ್ತಾರರು ಹೇಳಿದರು.
ಹರೀಶ್ ಕುಮಾರ್ ಅವರು ಮಾತನಾಡುತ್ತಾ, “ನನ್ನ ಸೇವೆಯನ್ನು ಗುರುತಿಸಿ ಗೌರವಿಸಿರುವುದು ನನಗೆ ಹೆಮ್ಮೆ. ದೇಶ ಸೇವೆ ಎನ್ನುವುದು ಪ್ರತಿಯೊಬ್ಬರ ಹೊಣೆಗಾರಿಕೆ” ಎಂದು ಹೇಳಿದರು. ಅವರ ಮಾತುಗಳು ಎಲ್ಲರಲ್ಲೂ ದೇಶಭಕ್ತಿ ಭಾವನೆಯನ್ನು ಮತ್ತಷ್ಟು ಗಟ್ಟಿಗೊಳಿಸಿತು.

ಅಂಬೇಡ್ಕರ್ ಜಯಂತಿ ದಿನದಲ್ಲಿ ಜನರು ದೊಡ್ಡ ಸಂಖ್ಯೆಯಲ್ಲಿ ಸೇರಿ ಮೆರವಣಿಗೆ ನಡೆಸುವುದು ಸಾಮಾನ್ಯ ಪರಂಪರೆ.
ಈ ಸ್ಥಳಗಳಲ್ಲಿ ಬೆಳಗ್ಗಿನಿಂದ ಸಂಜೆವರೆಗೆ ಕಾರ್ಯಕ್ರಮಗಳು ನಡೆಯುತ್ತವೆ.
ಕೋಲಾರ ನಗರದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿವನ್ನು ಇಂದು (ಏಪ್ರಿಲ್ 14, 2026) ಭರ್ಜರಿಯಾಗಿ ಆಚರಿಸಲಾಯಿತು ಎಂದು ಜಿಲ್ಲಾಡಳಿತ ತಿಳಿಸಿದೆ.
ಕಾರ್ಯಕ್ರಮಗಳಲ್ಲಿ ನಾಯಕರು ಮತ್ತು ಗಣ್ಯರು:
ದೊಡ್ಡ ಮಟ್ಟದ ಜನಸಾಗರ ನಿರೀಕ್ಷೆಯಿಂದ ಸರ್ಕಾರ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿತು.
ಈ ದಿನವು ಸಾಮಾಜಿಕ ನ್ಯಾಯದ ಸಂಕೇತವಾಗಿದೆ.
2026ರ ಅಂಬೇಡ್ಕರ್ 135ನೇ ಜಯಂತಿ ದೇಶದಾದ್ಯಂತ ಭಾರೀ ಜನಸಾಗರದೊಂದಿಗೆ ಆಚರಣೆ
ಮೆರವಣಿಗೆ, ಧಾರ್ಮಿಕ ಕಾರ್ಯಕ್ರಮ, ಸಾರ್ವಜನಿಕ ಸಭೆಗಳು ಪ್ರಮುಖ ಆಕರ್ಷಣೆ
ಅಂಬೇಡ್ಕರ್ ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪ
ಕೋಲಾರದಲ್ಲಿ ಅಂಬೇಡ್ಕರ್ ಜಯಂತಿ ಜಾತ್ರೆಯಂತೆಯೇ ಆಚರಣೆ
ಮೆರವಣಿಗೆ, ಸಾರ್ವಜನಿಕ ಸಭೆ, ಗೌರವ ಸಮರ್ಪಣೆ ಪ್ರಮುಖ ಆಕರ್ಷಣೆ
ಹೊಸ ಭವ್ಯ ಪ್ರತಿಮೆ ನಿರ್ಮಾಣಕ್ಕೂ ಚಾಲನೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…
ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!
“ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.
ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…