ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಸಿಗೆಯಲ್ಲಿ ವಿದ್ಯುತ್ಗೆ ಭಾರೀ ಡಿಮ್ಯಾಂಡ್ – ಬಳ್ಳಾರಿ
ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ:
ಇದರ ಪರಿಣಾಮವಾಗಿ, ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಮೇಲೆ ಸಂಪೂರ್ಣ ಅವಲಂಬನೆ ಹೆಚ್ಚಾಗಿದೆ.
ಬೇಡಿಕೆಯನ್ನು ತಡೆಗಟ್ಟಲು BTPS “24×7” ಕಾರ್ಯನಿರ್ವಹಿಸುತ್ತಿದೆ.

ಮುಂದಿನ ಕೆಲವು ದಿನಗಳವರೆಗೆ ಉತ್ಪಾದನೆಗೆ ಸಮಸ್ಯೆ ಇಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸರ್ಕಾರ ಮುಂಚಿತ ಕ್ರಮವಾಗಿ:
ಬಳ್ಳಾರಿ BTPS ಸೇರಿದಂತೆ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳು ಈ ಬಾರಿ ಬೇಸಿಗೆಯಲ್ಲಿ ರಾಜ್ಯಕ್ಕೆ “ಬ್ಯಾಕ್ಬೋನ್” ಆಗಿವೆ. ಜಲಶಕ್ತಿ ಕುಂಠಿತವಾಗಿರುವುದರಿಂದ, ಇವುಗಳ ಮೇಲಿನ ಅವಲಂಬನೆ ಹೆಚ್ಚಿದ್ದು, ಮುಂದಿನ ತಿಂಗಳಲ್ಲಿ ವಿದ್ಯುತ್ ಬೇಡಿಕೆ ಇನ್ನಷ್ಟು ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…
ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ. ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು. ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…
ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.