ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ.
ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ ಮಾಡಿ ಹಣ ಕೂಡ ಕಟ್ಟಿದರು. ಆದರೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಾ ಮಧ್ಯದಲ್ಲೇ ನಿಂತುಹೋಯಿತು.
ಸ್ಥಳೀಯರ ಪ್ರಕಾರ, ಕೆಲ ಕಟ್ಟಡಗಳು ಅಡಿಪಾಯ ಅಥವಾ ಒಂದು ಹಂತದವರೆಗೆ ಮಾತ್ರ ನಿರ್ಮಾಣಗೊಂಡಿದ್ದು, ಬಳಿಕ ಕೆಲಸ ಸಂಪೂರ್ಣ ನಿಂತಿದೆ.
ಈ ಯೋಜನೆ ಮೇಲೆ ಅವಲಂಬಿಸಿದ್ದ ಕುಟುಂಬಗಳಲ್ಲಿ:
ಇವರು ಈಗ: ಸಾಲ-ಸೋಲ ಮಾಡಿ 75 ಸಾವಿರ ರೂ. ಡಿಡಿ ಪಾವತಿಸಿ ಮೂರು ವರ್ಷ ಕಳೆದರೂ ಮನೆಗಳು ಪೂರ್ಣಗೊಳ್ಳದೆ, ಇತ್ತ ಹಳೆ ಮನೆ ಇಲ್ಲದೆ ಅತ್ತ ಹೊಸ ಮನೆಯೂ ಸಿಗದೆ ಜನರು ಬೀದಿಗೆ ಬಿದ್ದಿದ್ದಾರೆ. ಹೊಸ ಮನೆಯ ಕನಸು ಕಂಡಿದ್ದ ನೂರಾರು ಕುಟುಂಬ ಗಳು ಈಗ ಬೀದಿಗೆ ಬಿದ್ದಿವೆ.
ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಬಡವರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ನಮಗೊಂದು ಸ್ವಂತ ಮನೆ ಸಿಗುತ್ತೆ ಎಂದು ನಂಬಿದವರಿಗೆ ಈಗ ಶೆಡ್‌ಗಳೇ ಗತಿಯಾಗಿವೆ. ನನೆಗುದಿಗೆ ಬಿದ್ದಿರುವ ಕಾಮಗಾರಿಯಿಂ ದಾಗಿ ಬಸವಕಲ್ಯಾಣ ನಗರದ ಧರ್ಮ ಪ್ರಕಾಶ್ ಕಾಲೊನಿಯ ನಿವಾಸಿಗಳು ಅತಂತ್ರರಾಗಿದ್ದಾರೆ.

ಸ್ಥಳೀಯ ನಿವಾಸಿಗಳು ಸರ್ಕಾರ ಮತ್ತು ಸ್ಲಂ ಬೋರ್ಡ್ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯೋಜನೆ ಆರಂಭಿಸುವ ಮೊದಲು ಸಮರ್ಪಕ ಹಣಕಾಸು ಮತ್ತು ಕಾರ್ಯಯೋಜನೆ ಇರಬೇಕಿತ್ತು ಎಂದು ಅವರು ಆರೋಪಿಸಿದ್ದಾರೆ.
ನಿರಾಶ್ರಿತ ಕುಟುಂಬಗಳು ಸರ್ಕಾರಕ್ಕೆ ಈ ಬೇಡಿಕೆಗಳನ್ನು ಮುಂದಿಟ್ಟಿವೆ:
ಈ ಘಟನೆ ಬಡ ಜನರ ಮನೆ ಕನಸೇ ಹೇಗೆ ದುಸ್ವಪ್ನವಾಗುತ್ತಿದೆ ಎಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…
ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್‍ಗೆ ಪೆಟ್ರೋಲ್‍ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್‍ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್‍ಗಿಂತ ಡೀಸೆಲ್ ಬೆಲೆ 12 ಪೈಸೆ…
ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ತರುವಂತೆ ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.