ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ.
‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಭಿವೃದ್ಧಿಪಡಿಸಿದೆ. ಇದರಲ್ಲಿ:
ಇಂತಹ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ. ಶಿಕ್ಷಕರು ಶಾಲಾ ಆವರಣದ ಸಮೀಪದಲ್ಲಿದ್ದು ತಮ್ಮ ಮುಖದ ಚಿತ್ರವನ್ನು ಸೆರೆಹಿಡಿದು ಹಾಜರಾತಿ ದಾಖಲಿಸಬೇಕಾಗಿದೆ.

ಶೈಕ್ಷಣಿಕ ವರ್ಷದ ಮೊದಲ ದಿನವೇ ಹಲವೆಡೆ ಶಿಕ್ಷಕರು ಹಾಜರಾತಿ ದಾಖಲಿಸಲು ಪರದಾಡಿದ ಘಟನೆಗಳು ವರದಿಯಾಗಿವೆ.
ಗ್ರಾಮೀಣ ಭಾಗದ ಶಿಕ್ಷಕರು ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರ ಪ್ರಮುಖ ಆರೋಪಗಳು:
ಹಲವು ಶಿಕ್ಷಕರು “ಆ್ಯಪ್ ಕೊಟ್ಟು ಇಲಾಖೆ ಸುಮ್ಮನಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಿಕ್ಷಕರ ಸಮಯಪಾಲನೆ ಮತ್ತು ಪಾರದರ್ಶಕತೆ ಹೆಚ್ಚಿಸುವ ಉದ್ದೇಶದಿಂದ ಡಿಜಿಟಲ್ ಹಾಜರಾತಿ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ:
ಶಾಲಾ ಶಿಕ್ಷಣ ಇಲಾಖೆ 2026ರ ಫೆಬ್ರವರಿಯಲ್ಲೇ ಶಿಕ್ಷಕರು, ಮುಖ್ಯಶಿಕ್ಷಕರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಮೊಬೈಲ್ ಆ್ಯಪ್ ಮೂಲಕ ಹಾಜರಾತಿ ಕಡ್ಡಾಯಗೊಳಿಸುವ ಆದೇಶ ಹೊರಡಿಸಿತ್ತು. ನಂತರ ಹೊಸ ಶೈಕ್ಷಣಿಕ ವರ್ಷದಿಂದ ಅದನ್ನು ವ್ಯಾಪಕವಾಗಿ ಜಾರಿಗೊಳಿಸಲಾಗಿದೆ.

ಗ್ರಾಮೀಣ ಶಾಲೆಗಳ ಶಿಕ್ಷಕರು ಕೆಳಗಿನ ಸಮಸ್ಯೆಗಳನ್ನು ಎತ್ತಿಹಿಡಿದಿದ್ದಾರೆ:
ಈ ಕಾರಣಗಳಿಂದ ಹಾಜರಾತಿ ದಾಖಲಾಗದಿದ್ದರೆ ಶಿಕ್ಷಕರ ಸೇವಾ ದಾಖಲೆಗಳ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.
ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಸರ್ಕಾರ ಮುಂದುವರಿಸಲು ಬದ್ಧವಾಗಿದೆ. ಆದರೆ:
ಎಂಬ ಬೇಡಿಕೆಗಳು ಶಿಕ್ಷಕರ ಸಂಘಗಳಿಂದ ಕೇಳಿಬರುತ್ತಿವೆ.
ಎಐ ಮತ್ತು ಜಿಪಿಎಸ್ ಆಧಾರಿತ ‘ಕರ್ತವ್ಯ’ ಆ್ಯಪ್ ಮೂಲಕ ಶಿಕ್ಷಕರ ಹಾಜರಾತಿಯನ್ನು ಡಿಜಿಟಲ್ ಮಾಡುವ ಸರ್ಕಾರದ ಪ್ರಯತ್ನ ಪಾರದರ್ಶಕತೆಯ ದೃಷ್ಟಿಯಿಂದ ಮಹತ್ವದ್ದಾಗಿದ್ದರೂ, ಆರಂಭಿಕ ಹಂತದಲ್ಲೇ ತಾಂತ್ರಿಕ ದೋಷಗಳು, ನೆಟ್‌ವರ್ಕ್ ಸಮಸ್ಯೆಗಳು ಹಾಗೂ ಮುಖ ಗುರುತಿಸುವಿಕೆ ವೈಫಲ್ಯಗಳಿಂದ ಶಿಕ್ಷಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ವ್ಯವಸ್ಥೆಯ ಉದ್ದೇಶ ಉತ್ತಮವಾದರೂ, ಸಮರ್ಪಕ ತಾಂತ್ರಿಕ ಬೆಂಬಲ ಮತ್ತು ಮೂಲಸೌಕರ್ಯ ಇಲ್ಲದೆ ಜಾರಿಗೆ ತಂದಿರುವುದು ವಿವಾದಕ್ಕೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…
“ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…
ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….
ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು. ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ…