ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಧರಂ ಸಿಂಗ್ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಗುರುವಾರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಕಳೆದ ಮೂರು ತಿಂಗಳ ಹಿಂದೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಧರಂ ಸಿಂಗ್ 15 ದಿನಗಳ ಕಾಲ ಚಿಕಿತ್ಸೆ ಪಡೆದಿದ್ದರು.
ಧರಮ್ ಸಿಂಗ್’ರವರು ಭಾರತದ ಕರ್ನಾಟಕ ರಾಜ್ಯದ 17 ನೆ ಮುಖ್ಯಮಂತ್ರಿಗಳು. ಇವರು ಕಾಂಗ್ರೆಸ್ ಪಕ್ಷದ ಸದಸ್ಯರು.
ಗುಲ್ಬರ್ಗ ಜಿಲ್ಲೆಯ, ಜೇವರಗಿ ತಾಲೂಕಿನ, ನೇಲೋಗಿ ಗ್ರಾಮದಲ್ಲಿ 1936 ಡಿಸೆಂಬರ್ 25 ರಲ್ಲಿ ಜನಿಸಿದ ಧರಂ ಸಿಂಗ್, ಹೈದರಾಬಾದ್ ನ ಓಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂ.ಎ. ಹಾಗು ಎಲ್.ಎಲ್.ಬಿ. ಪದವಿಗಳನ್ನು ಪಡೆದಿದ್ದಾರೆ. ವಕೀಲರಾಗಿ ಸ್ವಲ್ಪ ಕಾಲ ಕಾರ್ಯ ನಿರ್ವಹಿಸಿದ ಮೇಲೆ 60ರ ದಶಕದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರಾದರು. ಗುಲ್ಬರ್ಗ ಜಿಲ್ಲೆಯ ಜೇವರಗಿ ವಿಧಾನಸಭಾ ಕ್ಷೇತ್ರದಿಂದ ಸತತ ಎಂಟು ಬಾರಿ ಚುನಾಯಿತರಾಗಿದ್ದಾರೆ. 1980 ರಲ್ಲಿ ಗುಲ್ಬರ್ಗ ಕ್ಷೇತ್ರದಿಂದ ಲೋಕಸಭೆಗೆ ಸಹ ಚುನಾಯಿತರಾಗಿದ್ದರು.
ಜೇವರ್ಗಿ ವಿಧಾನಸಭಾ ಕ್ಷೇತ್ರದಿಂದ ಸತತ 7 ಬಾರಿ ಚುನಾಯಿತರಾಗಿದ್ದ ಇವರು 1980 ರಲ್ಲಿ ಗುಲ್ಬರ್ಗ ಕ್ಷೇತ್ರದಿಂದ ಲೋಕಸಭೆಗೆ ಸಹ ಚುನಾಯಿತರಾಗಿದ್ದರು.
2004ರ ಮೇ 28 ರಿಂದ ಜನವರಿ 2016ರವರೆಗೆ ಧರಂ ಸಿಂಗ್ ಮುಖ್ಯಮಂತ್ರಿಯಾಗಿ ಕರ್ನಾಟಕವನ್ನು ಮುನ್ನಡೆಸಿದ್ದರು. ಮುಖ್ಯಮಂತ್ರಿಯಾಗುವ ಮೊದಲು ಕರ್ನಾಟಕ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು.
ಮುಖ್ಯಮಂತ್ರಿಯಾಗುವ ಮೊದಲು ಕರ್ನಾಟಕ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಲೋಕೋಪಯೊಗಿ ಖಾತೆಯನ್ನು ನಿರ್ವಹಿಸಿದ್ದರು. ಇದಕ್ಕಿಂತ ಮೊದಲು ಗೃಹ ಖಾತೆ, ಸಮಾಜ ಸುಧಾರಣಾ ಖಾತೆ, ಅಬಕಾರಿ ಖಾತೆ, ಆದಾಯ ಖಾತೆ ಮೊದಲಾದ ಖಾತೆಗಳಲ್ಲಿ ಸೇವೆ ಸಲ್ಲಿಸಿದ್ದರು. ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ) ಯ ಅಧ್ಯಕ್ಷತೆಯನ್ನು ಸಹ ವಹಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.
ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ, ಅಮ್ಮಮ್ಮಾ ಅಂದ್ರೆ 300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ 8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್ಗೆ ಇಷ್ಟೊಂದು ದುಬಾರಿ…