ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಧ್ರುವ ಅವರನ್ನು, ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಧ್ರುವ ಸಾವನ್ನಪ್ಪಿದ್ದಾರೆ. ವಿಕಲಚೇತನ ಪತ್ರಿಭೆಯಾಗಿದ್ದ ಧ್ರುವ, ಸಿಸಿಎಲ್ ಮತ್ತು ನಟನೆ ಮೂಲಕ ಗುರುತಿಸಿಕೊಂಡಿದ್ದರು. ನಟ ಧ್ರುವ, ಕಿಚ್ಚ ಸುದೀಪ್ ಅವರ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡದಲ್ಲಿ ಉತ್ತಮ ಆಟಗಾರರಾಗಿದ್ದರು.
35 ವರ್ಷದ ಧ್ರುವ ಶರ್ಮಾ ಪತ್ನಿ ಮತ್ತು 7 ವರ್ಷದ ಮಗಳು, 4 ವರ್ಷದ ಮಗನನ್ನು ಅಗಲಿದ್ದಾರೆ. ಧ್ರುವ ಅವರ ತಂದೆ ಸುರೇಶ್ ಶರ್ಮಾ ಕೂಡ ನಟ, ನಿರ್ಮಾಪರ, ಫೈನಾನ್ಶಿಯರ್ ಹಾಗೂ ನಿರ್ದೇಶಕರಾಗಿದ್ದು, ಈ ಹಿಂದೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.
ಉದ್ಯಮಿ, ನಟರೂ ಆಗಿರುವ ಸತೀಶ್ ಶರ್ಮಾ ಅವರ ಪುತ್ರರಾಗಿರುವ ಧ್ರುವ ಶರ್ಮಾ 2005ರಲ್ಲಿ ವಿಶ್ವ ಕಿವುಡರ ಕ್ರಿಕೆಟ್‍ನಲ್ಲಿ ಭಾರತ ತಂಡದಲ್ಲಿ ಆಡಿದ್ದರು. ವಾಕ್-ಶ್ರವಣ ದೋಷದಿಂದಾಗಿ ಬಾಲ್ಯದಿಂದಲೇ ಸಾಕಷ್ಟು ಅವಮಾನ ಎದುರಿಸಿದ್ದ ಧ್ರುವ ಶರ್ಮಾ ಆ ಎಲ್ಲ ನಿಂದನೆಗಳನ್ನು ಮೆಟ್ಟಿ ನಿಂತಿದ್ದರು.
ಮೂಗ ಮತ್ತು ಕಿವುಡರಾಗಿದ್ದ ಧ್ರುವ ತಮ್ಮ ಅಮೋಘ ಅಭಿನಯ ಹಾಗೂ ಕ್ರಿಕೆಟ್ ನಿಂದ ಎಲ್ಲರ ಗಮನ ಸೆಳೆದಿದ್ದರು. 2007ರಲ್ಲಿ ತಮ್ಮ 25ನೇ ವರ್ಷ ವಯಸ್ಸಿನಲ್ಲಿ ಸ್ನೇಹಾಂಜಲಿ ಎಂಬ ಚಲನಚಿತ್ರದಲ್ಲಿ ನಾಯಕರಾಗಿ ನಟಿಸಿ ಎಲ್ಲರ ಹುಬ್ಬೇರುವಂತೆ ಮಾಡಿದರು. ಧ್ರುವ್ ಅವರ ಹಠಾತ್ ಸಾವಿಗೆ ಚಿತ್ರರಂಗದ ಅನೇಕ ಗಣ್ಯರು, ಸ್ನೇಹಿತರು ಕಂಬನಿ ಮಿಡಿದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್, ಬಸವನ ಬಾಗೇವಾಡಿ- ಎಸ್.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್, ಗುರಮಿಠಕಲ್- ಲಲಿತಾ ಅನಾಪುರ್, ಬೀದರ್- ಈಶ್ವರ್ ಸಿಂಗ್ ಠಾಕೂರ್, ಭಾಲ್ಕಿ- ಪ್ರಕಾಶ್ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…
ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.