ಆರೋಗ್ಯ

ಬೆಳ್ಳುಳ್ಳಿಯನ್ನು ಹಾಲಿನಲ್ಲಿ ಕುದಿಸಿ ಕುಡಿದ್ರೆ,ನಮ್ಮ ಆರೋಗ್ಯದ ಮೇಲೆ, ಏನೆಲ್ಲಾ ಪ್ರಯೋಜನ ಆಗುತ್ತೆ ಗೊತ್ತಾ?ತಿಳಿಯಲು ಮುಂದೆ ಓದಿ ಶೇರ್ ಮಾಡಿ…

4610

ನಾವು ದಿನನಿತ್ಯ ಹಾಲನ್ನು ಕುಡಿಯುತ್ತೇವೆ. ಹಾಗೆಯೇ ಬೆಳ್ಳುಳ್ಳಿಯನ್ನು ಸಹ ಊಟದ ಮುಖಾಂತರ ಸೇವಿಸುತ್ತೇವೆ. ಆದ್ರೆ ಅದೇ ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿನ ಮುಖಾಂತರ ಸೇವಿಸಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ? ತಿಳಿಯಲು ಮುಂದೆ ಓದಿ…

 

  • ಹಾಲಿನಲ್ಲಿ ಬೆಳ್ಳಿಳ್ಳಿ ಎಸಳನ್ನು ಕುದಿಸಿ ಕುಡಿಯುವುದರಿಂದ ನಮ್ಮ ದೇಹಕ್ಕೆ ಬೇಕಾದ ಪೋಷಕಾಂಶಗಳು ಲಭಿಸುತ್ತವೆ. ಫ್ಲೇವನಾಡ್ಸ್, ಎಂಜೈಮ್‌ಗಳು, ಆಂಟಿ ಆಕ್ಸಿಡೆಂಟ್‌ಗಳು, ಮಿನರಲ್‌ಗಳು, ವಿಟಮಿನ್‌ಗಳು ಲಭ್ಯವಾಗುತ್ತವೆ. ವಿಟಮಿನ್ ಎ, ಬಿ1, ಬಿ2, ಬಿ6, ಸಿ ವಿಟಮಿನ್, ಪೊಟ್ಯಾಷಿಯಂ, ಪ್ರೋಟೀನ್, ಕಾಪರ್, ಮ್ಯಾಂಗನೀಸ್, ಫಾಸ್ಪರಸ್, ಜಿಂಕ್, ಸೆಲೇನಿಯಂ, ಕ್ಯಾಲ್ಸಿಯಂನಂತಹ ಅನೇಕ ಪೋಷಕಾಂಶಗಳು ಈ ಮಿಶ್ರಣದ ಮೂಲಕ ನಮಗೆ ದೊರೆಯುತ್ತವೆ.

  • ಜ್ವರ ಕಾರಣ ಪ್ಲೇಟ್‍ಲೆಟ್‌ಗಳು ಕಡಿಮೆಯಾಗುತ್ತಿರುವವರಿಗೆ ಇದು ಒಳ್ಳೆಯ ಔಷಧ. ಪ್ಲೇಟ್‍ಲೆಟ್‌ಗಳು ವೇಗವಾಗಿ ಹೆಚ್ಚಾಗುತ್ತವೆ. ಇನ್‍ಫೆಕ್ಷನ್ ಕೂಡಲೆ ಕಡಿಮೆಯಾಗುತ್ತದೆ.

  • ಕೆಟ್ಟ ಕೊಲೆಸ್ಟರಾಲ್ ಕಡಿಮೆಯಾಗುತ್ತದೆ. ಒಳ್ಳೆಯ ಕೊಲೆಸ್ಟಾರಾಲ್ ಹೆಚ್ಚಾಗುತ್ತದೆ. ಹೃದಯಕ್ಕೆ ಸಂಬಂಧಿಸಿದ ರೋಗಗಳು ಗುಣವಾಗುತ್ತವೆ. ಅದೇನು ಇಲ್ಲದವರಿಗೆ ಭವಿಷ್ಯದಲ್ಲಿ ಬರುವುದಿಲ್ಲ.
  • ಹಲವು ವಿಧದ ಕ್ಯಾನ್ಸರ್‌ಗಳನ್ನು ಗುಣಪಡಿಸುವ ಶಕ್ತಿ ಈ ಮಿಶ್ರಣಕ್ಕಿದೆ. ಆಂಟಿ ಆಕ್ಸಿಡೆಂಟ್‌ಗಳು ಹೆಚ್ಚಾಗಿ ಲಭ್ಯವಾಗುವ ಕಾಅಣ ರೋಗ ನಿರೋಧಕ ಶಕ್ತಿ ಹೆಚ್ಚುತ್ತೆ. ಕ್ಯಾನ್ಸರ್ ಕಣಗಳ ವೃದ್ಧಿ ಕಡಿಮೆಯಾಗುತ್ತದೆ.

  • ವಯಸ್ಸು ಹೆಚ್ಚಾದಂತೆ ಕಾಣಿಸಿಕೊಳ್ಳುವ ವೃದ್ದಾಪ್ಯ ಕುರುಹುಗಳು ಬರುವುದಿಲ್ಲ. ಆಂಟಿ ಏಜಿಂಗ್ ಲಕ್ಷಣಗಳು ಧಾರಾಳವಾಗಿ ಇರುವ ಕಾರಣ, ಯೌವ್ವನವಾಗಿ ಕಾಣಿಸುತ್ತಾರೆ.
  • ರಕ್ತದೊತ್ತಡ, ಮಧುಮೇಹ ಹಿಡಿತದಲ್ಲಿರುತ್ತದೆ. ರಕ್ತ ಸಂಚಾರ ಉತ್ತಮಗೊಳ್ಳುತ್ತದೆ. ಲಿವರ್ ಶುದ್ಧವಾಗುತ್ತದೆ.

  • ಗಾಯಗಳಾಗಿರುವವರು ಈ ಮಿಶ್ರಣವನ್ನು ಕುಡಿದರೆ ಅವು ಶೀಘ್ರದಲ್ಲಿ ಗುಣಮುಖವಾಗುವ ಸಾಧ್ಯತೆಗಳಿವೆ. ಏಕೆಂದರೆ ಈ ಮಿಶ್ರಣದಲ್ಲಿ ಎರಡು ಪಟ್ಟು ಆಂಟಿ ಬಯೋಟಿಕ್ ಲಕ್ಷಣಗಳಿರುತ್ತವೆ.
  • ರಕ್ತ ಗಡ್ಡೆ ಕಟ್ಟದಂತೆ ನೋಡಿಕೊಳ್ಳುತ್ತದೆ. ರಕ್ತನಾಳಗಳಲ್ಲಿ ಸೇರಿಕೊಂಡಿರುವ ಕೊಬ್ಬಿನಂಶ ಕಡಿಮೆಯಾಗುತ್ತದೆ.
  • ಚಯಾಪಚಯ ಪ್ರಕ್ರಿಯೆ ಚುರುಕಾಗುತ್ತದೆ. ಅಧಿಕ ತೂಕ ಇರುವವರಿಗೆ ತೂಕ ಕಡಿಮೆಯಾಗುತ್ತಾರೆ.

  • ಕೆಮ್ಮು, ಜ್ವರದಂತಹ ಶ್ವಾಸಕೋಶ ಸಂಬಂಧಿ ಸಮಸ್ಯೆಗಳು ಗುಣವಾಗುತ್ತವೆ. ದಂತ ಸಂಬಂಧಿ ಸಮಸ್ಯೆಗಳು ಇದ್ದರೆ ದೂರವಾಗುತ್ತವೆ.

  • ಚರ್ಮಕ್ಕೆ ಆಗಿರುವ ಫಂಗಸ್ ಇನ್‌ಫೆಕ್ಷನ್ ಗುಣವಾಗುತ್ತದೆ. ಚರ್ಮ ಸೌಂದರ್ಯ ಉತ್ತಮಗೊಳ್ಳುತ್ತದೆ. ಮೊಡವೆಗಳು ಬರುವುದಿಲ್ಲ.

  • ಮೂಳೆ ಮುರಿದವರಿಗೆ ಈ ಮಿಶ್ರಣ ಕುಡಿಸಿದರೆ ಅವು ಕೂಡಿಕೊಳ್ಳುವ ಅವಕಾಶ ಇದೆ ಮತ್ತು ಮೂಳೆಗಳು ದೃಢವಾಗುತ್ತವೆ.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ‘ಎಳನೀರಿನಲ್ಲಿದೆ’ ಎಲ್ಲ ರೋಗಗಳನ್ನು ತಡೆಯಬಲ್ಲ ಶಕ್ತಿ ..!ತಿಳಿಯಲು ಈ ಲೇಖನ ಓದಿ ..

    ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು

  • ಸುದ್ದಿ

    ರಜನಿಕಾಂತ್ ಈ ಮಹಿಳೆಯನ್ನು ಈಗಲೂ ಹುಡುಕುತ್ತಿದ್ದಾರಂತೆ. ಯಾಕೆ ಗೊತ್ತಾ!

    ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್‌ಪೋರ್ಟ್ ಸರ್ವಿಸ್ ಬಸ್  ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…

  • ಆಧ್ಯಾತ್ಮ

    ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ ???

    ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ

  • ಸುದ್ದಿ

    ಪತಿ ಕಣ್ಮುಂದೆಯೇ ಪತ್ನಿಯ ಮೇಲೆ ಗ್ಯಾಂಗ್ ರೇಪ್- ದೂರು ನಿರಾಕರಿಸಿದಂತಹ ಯುಪಿ ಪೊಲೀಸ್ ನವರು…!

    ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್‍ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…

  • inspirational

    ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

    ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.  ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು…