ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.
ತ್ರಿವರ್ಣ ಧ್ವಜದ ವೈಶಿಷ್ಟ್ಯ:-
ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-
ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-
ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಬೇಕು:-
ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!
ಹೌದು, ಸುಪ್ರೀಂಕೋರ್ಟ್ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್ 2016ರಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.
ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…
ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!