ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನ ಅನ್ನೋ ಹೆಸರು ಕೇಳಿದ್ರೆ, ಹೆಂಗಳೆಯರ ಮುಖ ಅರಳುತ್ತೆ. ಆದರೆ ಇನ್ನೂ ಮುಂದೆ ಚಿನ್ನ ಕೊಳ್ಳಬೇಕಾದ್ರೆ ಯೋಚನೆ ಮಾಡಬೇಕಾಗುತ್ತೆ.ಯಾಕೆ ಗೊತ್ತಾ? ಮುಂದೆ ಓದಿ…
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಕೇಂದ್ರ ಸರ್ಕಾರ ಮೊದಲೇ 2 ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತದ ಚಿನ್ನದ ವಹಿವಾಟು ನಡೆಸುವಾಗ ಪಾನ್ ಸಂಖ್ಯೆಯನ್ನು ನಮೂದಿಸುವುದನ್ನು ಕಡ್ಡಾಯ ಮಾಡಿತ್ತು.
ತೆರಿಗೆ ವಂಚನೆಯನ್ನು ತಪ್ಪಿಸಲು ಈ ಕಾನೂನು ಜಾರಿ…
ತೆರಿಗೆ ಕಳ್ಳರು ತೆರಿಗೆ ವಂಚಿಸುವುದನ್ನು ತಡೆಯಲು ಕೇಂದ್ರ ಸರ್ಕಾರ ಈ ಕ್ರಮ ತೆಗೆದುಕೊಂಡಿದ್ದು, ಚಿನ್ನದ ಪ್ರಿಯರು ಚಿನ್ನ ಕೊಳ್ಳುವ ಮುಂಚೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ನಂಬರ್’ನ್ನು ಕಡ್ಡಾಯವಾಗಿ ನಮೂದಿಸಬೇಕಾಗಿದೆ.
ಚಿನ್ನವನ್ನು ಖರೀದಿ ವ್ಯವಹಾರದಲ್ಲಿನ ತೆರಿಗೆ ವಂಚನೆಯನ್ನು ತಡೆಯಲು ಇಂತಹ ಕ್ರಮ ಕೈಗೊಳ್ಳಲಾಗಿದೆ. ಚಿನ್ನದ ದಾಸ್ತಾನು ವ್ಯವಹಾರ ಕಡ್ಡಾಯವಾಗಿ ನಮೂದಿಸುವುದರಿಂದ ವಂಚನೆ ತಡೆಯಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಅಲ್ಲದೇ, ಆದಾಯ ತೆರಿಗೆ ಮಾಹಿತಿಯ ಸಮಗ್ರ ಬಳಕೆ, ಚಿನ್ನದ ವ್ಯವಹಾರಗಳಿಗೆ ಪಾನ್ ಸಂಖ್ಯೆಯ ಕಡ್ಡಾಯ ಮಾಡುವುದರಿಂದ ತೆರಿಗೆ ವಂಚನೆ ತಡೆಯಬಹುದು ಎಂದು ಹೇಳಲಾಗಿದೆ.
ಹೀಗಾಗಿ ಕೇಂದ್ರ ಸರ್ಕಾರ ಚಿನ್ನದ ಎಲ್ಲಾ ವ್ಯವಹಾರಗಳಿಗೆ ಪಾನ್ ಕಡ್ಡಾಯ ಎಂದು ಹೇಳಿದೆ. ಹೀಗಾಗಿ ಚಿನ್ನದ ಪ್ರಿಯರು ಚಿನ್ನ ಕೊಳ್ಳುವುದಕ್ಕೆ ಮುಂಚೆ ಪಾನ್ ನೋಂದಣಿ ಮಾಡುವುದು ಕಡ್ಡಾಯವಾಗಿದೆ.
ಹಾಗಾದ್ರೆ ಎಲ್ಲರ ಹತ್ತಿರ ಪಾನ್ ಇದೆಯಾ ಎಂಬುದೇ ಪ್ರಶ್ನೆಯಾಗಿದೆ..?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.