ಕರ್ನಾಟಕ

ಪೆಟ್ರೋಲ್ ಜಿಎಸ್ಟಿ ವ್ಯಾಪ್ತಿಗೆ ಬಂದ್ರೆ, 1ಲೀಟರ್ ಬೆಲೆ ಇಷ್ಟಾಗಬಹುದು!ಮಾಹಿತಿಗಾಗಿ ಈ ಲೇಖನಿ ಓದಿ…

716

ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಪೆಟ್ರೋಲ್‌ ಮತ್ತು ಡೀಸೆಲ್‌ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್‌ಇನ್‌ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.

2014ರ ನವೆಂಬರ್‌ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.

ಜಿಎಸ್‌ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ  ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.

ಹೌದು, Factly.in ವೆಬ್‍ಸೈಟ್ ಈ ವರದಿ ಪ್ರಕಟಿಸಿದ್ದು ಒಂದು ವೇಳೆ ಪೆಟ್ರೋಲ್‍ಗೆ ಶೇ.18 ರಷ್ಟು ತೆರಿಗೆ ವಿಧಿಸಿದರೆ ಬೆಲೆ 40 ರೂ. ಆಗುತ್ತದೆ ಎಂದು ಹೇಳಿದೆ. ಪ್ರಸ್ತುತ ಭಾರತದಲ್ಲಿ ವಸ್ತುಗಳ ಮೇಲೆ ಶೇ.5, ಶೇ.12, ಶೇ.18, ಶೇ.28 ಜಿಎಸ್‍ಟಿ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ ಈ ಪೆಟ್ರೋಲ್ ಗೆ ಎಷ್ಟು ಜಿಎಸ್‍ಟಿ ಹಾಕಿದ್ರೆ ಎಷ್ಟು ರೂ. ಆಗಬಹುದು ಎನ್ನುವ ವಿವರಣೆಯಲ್ಲಿ ಈ ವೆಬ್‍ಸೈಟ್ ಪ್ರಕಟಿಸಿದೆ.

2014ರ ನವೆಂಬರ್‌ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.

ಜಿಎಸ್‌ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ  ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.

ಜಿಎಸ್‍ಟಿಯಲ್ಲಿ ಎಷ್ಟು ತೆರಿಗೆ ವಿಧಿಸಿದ್ರೆ, ಎಷ್ಟು ಬೆಲೆ ಆಗುತ್ತಾ ಗೊತ್ತಾ ಪೆಟ್ರೋಲ್?
ಈಗ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 71.17 ರೂ. ಇದೆ.

ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್ ಬಂದ್ರೆ..

ಶೇ.12% ತೆರಿಗೆ-38.01 ರೂ.,

ಶೇ.18% ತೆರಿಗೆ – 40.05 ರೂ.,

ಶೇ.28% ತೆರಿಗೆ – 43.44 ರೂ. ಆಗಬಹುದು.

ಶೇ. 28ಕ್ಕಿಂತ ಹೆಚ್ಚು ತೆರಿಗೆ ವಿದಿಸಿದ್ರೆ 50.91 ಆಗಬಹುದು.

ಮೂಲ:-Factly.in

ಹಾಗಾದ್ರೆ ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್ ಬರುತ್ತಾ?
ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಇರುವ ಜಿಎಸ್‍ಟಿ ಮಂಡಳಿಯಲ್ಲಿ ಒಪ್ಪಿಗೆ ಸಿಕ್ಕಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗಬಹುದು. ಈಗಾಗಲೇ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತಂದರೆ ದೇಶಾದ್ಯಂತ ಏಕರೂಪದ ದರ ವಿಧಿಸಬಹುದು ಎಂದು ಹೇಳಿದ್ದಾರೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವ ಕಾರಣ ಎಲ್ಲ ರಾಜ್ಯಗಳು ಒಪ್ಪಿಗೆ ನೀಡಿದರೆ ಬೆಲೆ ಕಡಿಮೆಯಾಗಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    KGF ಚಿತ್ರದ ಬಗ್ಗೆ ಪುನೀತ್ ರಾಜ್ ಸೇರಿದಂತೆ ಕನ್ನಡದ ಸ್ಟಾರ್ ನಟರು ಹೇಳಿದ್ದೇನು ಗೊತ್ತಾ..!

    ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…

  • inspirational

    Mafia Casino mi ha sorpreso in 5 modi diversi (Recensione del utente in Svizzera)

    Potreste immaginare che tutti i casinò online propongano la stessa esperienza, ma Casino Mafia prova il opposto. Con una gamma di giochi che va ben oltre l’ordinario, ha attirato subito la mia curiosità. C’è molto altro da scoprire, dalla navigazione intuitiva all’assistenza clienti impeccabile, disponibile 24 ore su 24, 7 giorni su 7. Siete curiosi…

  • ತಂತ್ರಜ್ಞಾನ

    ಇನ್ನು 6 ತಿಂಗಳಲ್ಲಿ ನಿಮ್ಮ ಹಣವನ್ನು ವಾಟ್ಸಪ್ ಮಾಡಬಹುದು..!ತಿಳಿಯಲು ಈ ಲೇಖನ ಓದಿ…

    ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…

  • ಸುದ್ದಿ

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರಿಗೊಂದು ಬಿಗ್ ಶಾಕ್, ಇಷ್ಟಕ್ಕೂ ಏನದು, ಇದನ್ನೊಮ್ಮೆ ಓದಿ ..!

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…

  • ರಾಜಕೀಯ

    ಬಿಜೆಪಿಯಲ್ಲಿ ಸಂತಸವೋ ಸಂತಸ…ಯಡಿಯೂರಪ್ಪಾ ಗೆ ಬಂಪರ್…!

    ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…