ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು. ಶಾಂತಿ ಮಂತ್ರದಿಂದಲೇ ಭಾರತವನ್ನು ಬಂಧಮುಕ್ತಗೊಳಿಸಿದ ಅಹಿಂಸಾವಾದಿಯ ಹುಟ್ಟು ಹಬ್ಬವನ್ನು “ಗಾಂಧೀ ಜಯಂತಿಯಾಗಿ” ಪ್ರತಿ ವರ್ಷವೂ ಆಚರಿಸಲಾಗುತ್ತದೆ.
ಗಾಂಧಿ ಜಯಂತಿ ರಾಷ್ಟ್ರೀಯ ಆಚರಣೆಯಾಗಿ ಆರಂಭವಾಗಿದ್ದು ಯಾವಾಗ ಗೊತ್ತಾ?
ಈ ಪ್ರಶ್ನೆಗೆ 1987, 1948 ಅಥವಾ 1950… ಎಂದು ಬಹುತೇಕ ಜನರು ಉತ್ತರಿಸುತ್ತಾರೆ. ಮಹಾತ್ಮ ಗಾಂಧಿ ಚಿತ್ರಕ್ಕೆ ಹಾರ ಹಾಕಿ ಮಾಡುವ ಭಾಷಣಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಆಡಿದ ಮಾತುಗಳನ್ನು ಮತ್ತೆ ಉಚ್ಚರಿಸಲಾಗುತ್ತದೆ. ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರನ್ನು ಸ್ಮರಿಸುವುದು ಅತ್ಯಗತ್ಯವೆಂದು ಎಲ್ಲರೂ ಹೇಳುತ್ತಾರೆ. ಆಚ್ಚರ್ಯವೆಂದರೆ ಸ್ವಾತಂತ್ರ್ಯ ದೊರೆಯುವುದಕ್ಕೆ ಮುನ್ನವೇ ಗಾಂಧಿ ಜಯಂತಿ ಆಚರಣೆ ನಮ್ಮ ದೇಶದಲ್ಲಿ ನಡೆದಿದೆ!
1930–-33 ಸಮಯದಲ್ಲಿ ಉತ್ತರ ಕನ್ನಡದ ಶಿರಸಿ–-ಸಿದ್ದಾಪುರಗಳಿಂದ ಪ್ರಕಟವಾಗುತ್ತಿದ್ದ ‘ಸತ್ಯಾಗ್ರಹ’ ಕರಪತ್ರ ಪತ್ರಿಕೆಯಲ್ಲಿ ಗಾಂಧಿ ಜಯಂತಿಯ ಸಾಕಷ್ಟು ವಿವರಗಳಿವೆ. 1931ರಲ್ಲಿ ಪ್ರಕಟವಾದ ಒಂದು ಸಂಚಿಕೆಯಲ್ಲಂತೂ ಗಾಂಧಿ ಜಯಂತಿ ಸಪ್ತಾಹ ದೇಶಾದ್ಯಂತ ಆಚರಿಸಲು ‘ರಾಷ್ಟ್ರಪತಿ’ ಸರ್ದಾರ್ ವಲ್ಲಭಭಾಯಿ ಪಟೇಲರ ಅಪ್ಪಣೆಯ ಪ್ರಸ್ತಾಪವಿದೆ!
ಭಾರತದ ಅಮೂಲ್ಯ ರತ್ನ – “ಲಾಲ್ ಬಹದ್ದೂರ್ ಶಾಸ್ತ್ರಿ” :-
ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಹೆಸರೇ ನಮಗೆ ಪ್ರೇರಕ ಶಕ್ತಿಯಾಗಿದೆ. ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಯ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ ಮಹಾನ್ ಚೇತನ, ಅಜಾತ ಶತ್ರು ರಾಜಕಾರಣಿ, ದೇಶ ಕಂಡ ಅಪರೂಪದ ಪ್ರಧಾನಿ ಡಾ.ಲಾಲ್ ಬಹದ್ದೂರ್ ಶಾಸ್ತ್ರಿ. ಇಂದು (ಅಕ್ಟೋಬರ್ 2) ಅವರ 108ನೇ ಜನ್ಮದಿನ.
“We would prefer to live in poverty for as long as necessary but we shall not allow our freedom to be subverted” ಎಂದಿದ್ದರು ಶಾಸ್ತ್ರಿ.
ಭಾರತದ ಹೆಮ್ಮೆಯ ಮಾಜಿ ಪ್ರಧಾನಿ ಸರಳ ಜೀವಿ , ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಜಯಂತಿಯ ಶುಭಾಶಯಗಳು ??
ಇಂಥಹ ಪ್ರಾಮಾಣಿಕ ನಾಯಕತ್ವದ ಮಹಾನ್ ಚೇತನವನ್ನು ಅವರ ಜನ್ಮದಿನದಂದು ನೆನೆಪಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ.
ಜೈ ಹಿಂದ್. ಜೈ ಜವಾನ್, ಜೈ ಕಿಸಾನ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…