ಜೀವನಶೈಲಿ

ನಿಮ್ಗೆ ಸಿಳ್ಳೆ (ವಿಸಿಲ್) ಹೊಡೆಯೋದು ಬರಲ್ವಾ?ಹಾಗಾದ್ರೆ ಈ ಸರಳ ಕ್ರಮಗಳನ್ನು ಅನುಸರಿಸಿ ವಿಸಿಲ್ ಹೊಡೆಯಿರಿ…

5454

ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…

  • ನಿಮ ತೋರು ಬೆರಳು ಹಾಗು ಮದ್ಯದ ಬೆರಳಿನಿಂದ A ಬರುವ ಹಾಗೆ ಅಕ್ಷರವನ್ನು ಮಾಡಿ, ಮತ್ತೆ ಉಳಿದಿರುವ ಬೆರಳುಗಳನ ಸುತಿಕೊಳ್ಳಿ.

 

  • ತುಟಿಯನ್ನು ಒಳಗೆ ಮಾಡಿ, ಅಂದ್ರೆ ಹಲ್ಲುಗಳ ಮದ್ಯ. ಇದು ಕೆಲವು ಪ್ರಯತ್ನಗಳ ನಂತರ ನಿಮಗೆ ಗೊತ್ತಾಗುತ್ತೆ, ಎಷ್ಟು ತುಟಿಯನ ಒಳಗೆ ತೆಗೆದುಕೊಳ್ಳಬೇಕು ಎಂದು.

 

 

 

  • ಈಗ ನಿಮ್ಮ ನಾಲಿಗೆಯನ್ನು ಸರಿಯಾದ ರೀತಿಯಲ್ಲಿ ಮೂವ್ ಮಾಡಿ. ಈಗ ನಿಮ್ಮ ನಾಲಿಗೆಯನ್ನು ಬೆರಳಿನಿಂದ ಒಳಗೆ ದಬ್ಬಿಮತ್ತೆ ನಾಲಿಗೆಯ ತುದಿಯಾನು ಕೆಳಗೆ ಮಾಡಿ. ಹೇಗೆಂದರೆ ನಾಲಿಗೆ ಸುಟ್ಟುಕೊಂಡಿರುವ ಹಾಗೆ  ಮಾಡ್ಕೊಬೇಕು. ನಿಮ ಬೆರಳು ಕಾಲುಭಾಗಕ್ಕಿಂತ ಜಾಸ್ತಿ ಬಾಯಿಯಲಿ ಇರಬಾರದು.

 

 

 

  • ನಿಮ್ಮ ಬಾಯಿಯಲ್ಲಿ ಇರುವ ಗಾಳಿಯ ಮಾರ್ಗದಿಂದ ಉಸಿರಾಡಿ. ಗಾಳಿಯು ನಿಮ್ಮ ಕೆಳ ತುಟಿಗಿಂತ ಕೆಳಗಡೆ ಮಾತ್ರ ಹಾದುಹೋಗುತ್ತಿದೆ ಎಂದು ಭಾವಿಸಿದರೆ, ನೀವು ಅದನ್ನು ಸರಿಯಾಗಿ ಮಾಡಿದ್ದೀರಿ ಎಂದು. ನಿಮ್ಮ ಮೇಲ್ಭಾಗದ ತುದಿಯಿಂದ ಹಾದುಹೋಗುವಂತೆ ತೋರುತ್ತಿದ್ದರೆ, ನಿಮ್ಮ ಬೆರಳುಗಳನ್ನು ಬಳಸಿಕೊಂಡು ಗಾಳಿ ಮಾರ್ಗವನ್ನು ಹೋಗುವದನ್ನು ಕಡಿಮೆಗೊಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ದಿನಕ್ಕೊಂದು ಬಾದಾಮಿ ತಿಂದ್ರೆ ಸ್ಮಾರ್ಟ್ ಆಗ್ತೀರಾ.!ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಮತ್ತು ಮರೆಯದೇ ಶೇರ್ ಮಾಡಿ…

    ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್‌ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…

  • ಜ್ಯೋತಿಷ್ಯ

    ಶಿವ ಪರಮೇಶ್ವರನನ್ನು ನೆನೆಯುತ್ತ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…

  • ಸುದ್ದಿ

    ಕೇವಲ ಎರಡು ಸಾವಿರಕ್ಕಾಗಿ 50 ಮೊಟ್ಟೆ ತಿನ್ನಲು ಸ್ನೇಹಿತರೊಡನೆ ಪಂದ್ಯ ; 41 ಮೊಟ್ಟೆ ತಿಂದ ಬಳಿಕ ವ್ಯಕ್ತಿಗೆ ಏನಾಯ್ತು ಗೊತ್ತಾ ?ತಿಳಿದರೆ ಶಾಕ್….

    ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್‌ಪುರದ ಬಿಬಿಗಂಜ್ ಮಾರ್ಕೆಟ್‌ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್  ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ಈ ದಿನದ ರಾಶಿ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ನೋಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….

  • ಆರೋಗ್ಯ

    ನೀವು ಬಸ್ಸಿನಲ್ಲಿ ಪ್ರಯಾಣಿಸುವಾಗ ವಾಕರಿಕೆ ಬರುತ್ತಿದಿಯಾ..? ಹಾಗದ್ರೆ ಇಲ್ಲಿದೆ ಸುಲಭವಾದ ಮನೆ ಮದ್ದು ..!

    ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್‌ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.