ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೈನಾ ಬೀಚ್ನಲ್ಲಿ ಜೆಸಿಬಿ, ಟಿಪ್ಪರ್ಗಳೊಂದಿಗೆ ಸ್ಥಳೀಯಾಡಳಿತದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, 55 ಮನೆ ಹಾಗೂ ಗುಡಿಸಲುಗಳನ್ನು ತೆರವು ಮಾಡಿದ್ದರು, ಗೋವಾ ಸರ್ಕಾರದ ಕ್ರಮಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಕನ್ನಡಿಗರನ್ನು ರಕ್ಷಿಸುವಂತೆ ಮನವಿ ಮಾಡಿದ್ದವು.

ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರ ಸಂಖ್ಯೆ ಎಷ್ಟು, ಎಲ್ಲರಿಗೂ ನಿವೇಶನ ಒದಗಿಸಲು ಬೇಕಾದ ಭೂಮಿ ಮತ್ತಿತರ ವಿಷಯಗಳನ್ನು ಒಳಗೊಂಡಂತೆ ಮೂರು ದಿನದಲ್ಲಿ ವರದಿ ನೀಡಲು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ.
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ಮರು ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಮೊದಲ ಹಂತದಲ್ಲಿ ಅವರಿಗೆ ನಿವೇಶನದ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದರು.

ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಚಿಂಚನಸೂರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಅ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್ ಸಿ, ಬಿ6, ಕ್ಯಾಲ್ಷಿಯಂ, ಐರನ್ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್ ಎಂಬ ಅಮಿನೊ…
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…
ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.