ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.
ಪಟಾಕಿ ನಿಷೇಧ ಆದೇಶ ಕುರಿತಂತೆ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ದೇಶದಲ್ಲಿ ಇಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ. ಹಿಂದುಗಳನ್ನು ಗುರಿ ಮಾಡಲಾಗುತ್ತಿದ್ದು, ಹಿಂದೂಗಳ ಹಬ್ಬಗಳನ್ನು ರಡಾರ್ ಗಳನ್ನು ತರುವುದು ಸರಿಯಲ್ಲ ಎಂದು ಬಾಬಾ ರಾಮ್ ದೇವ್ ಪ್ರತಿಕ್ರಯಿಸಿದ್ದಾರೆ..
ಶಿವಸೇನೆ, ಭಾರತದಲ್ಲಿ ಹಿಂದೂ ಹಬ್ಬಗಳ ಉತ್ಸಾಹವನ್ನು ಇದು ಕೊನೆಗಾಣಿಸುತ್ತದೆ ಎಂದು ಆರೋಪಿಸಿದೆ.ವಾಯುಮಾಲಿನ್ಯ ಅಧಿಕವಾಗುತ್ತದೆ ಎಂಬ ಕಾರಣದ ಹಿನ್ನೆಲೆಯಲ್ಲಿ ದೇಶದ ರಾಜಧಾನಿ ದೆಹಲಿಯಲ್ಲಿ ಪಟಾಕಿಗಳ ಮಾರಾಟಕ್ಕೆ ಈ ವರ್ಷ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ಆದರೆ ಈ ನಿಷೇಧದಿಂದ ವಾಯು ಮಾಲಿನ್ಯದ ಮೇಲೆ ಯಾವ ರೀತಿ ಮತ್ತು ಎಷ್ಟು ಪರಿಣಾಮ ಬೀರಬಹುದು ಎಂಬುದು ಗೊತ್ತಿಲ್ಲ ಎಂದು ಶಿವ ಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಬರೆಯಲಾಗಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಮಾರಾಟ ಮಾಡುವುದು ಮತ್ತು ಸಿಡಿಸುವುದರ ಮೇಲೆ ಸುಪ್ರೀಂ ಕೋರ್ಟ್ ನಿಷೇಧ ಹೇರಿರುವುದಕ್ಕೆ ಲೇಖಕ ಹಾಗೂ ಕಾದಂಬರಿಕಾರ ಚೇತನ್ ಭಗತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯಾವಾಗಲೂ ಹಿಂದೂ ಹಬ್ಬಗಳ ಮೇಲೆ ಮಾತ್ರ ಇಂತಹ ನಿರ್ಧಾರ ಕೈಗೊಳ್ಳಲಾಗುತ್ತದೆ. ಇತರೆ ಕೋಮುಗಳ ಹಬ್ಬಗಳ ಮೇಲೆ ಯಾರೂ ಚಕಾರ ಎತ್ತುವುದಿಲ್ಲ ಎಂದು ಚೇತನ್ ಪ್ರಶ್ನೆ ಮಾಡಿದ್ದಾರೆ. ಮಕ್ಕಳಿಗೆ ದೀಪಾವಳಿ ಎಂದರೆ ಪಟಾಕಿ ಸಿಡಿಸುವ ಸಂಭ್ರಮ! ಆದರೆ ಪಟಾಕಿನೇ ಇಲ್ಲ ಎಂದ ಮೇಲೆ ಅದು ಹೇಗೆ ದೀಪಾವಳಿ ಹಬ್ಬವಾಗುತ್ತದೆ ಎಂದು ಚೇತನ್ ಬೇಸರ ವ್ಯಕ್ತಪಡಿಸಿದ್ದಾರೆ.
ಪಟಾಕಿ ಮಾರಾಟವನ್ನು ನಂಬಿಕೊಂಡು ಬದುಕುತ್ತಿರುವ ಪಟಾಕಿ ಉತ್ಪಾದಕರು ಮತ್ತು ಮಾರಾಟಗಾರರ ಮೇಲೆ ಪಟಾಕಿ ಮಾರಾಟ ನಿಷೇಧ ಪರಿಣಾಮ ಬೀರಿ ಸಾವಿರಾರು ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಪಟಾಕಿ ಮಾರಾಟ ನಿಷೇಧಿಸುವ ಮುನ್ನ ಅದನ್ನು ನಂಬಿಕೊಂಡು ಬದುಕುತ್ತಿರುವ ಕುಟುಂಬಗಳಿಗೆ ಪರ್ಯಾಯ ಜೀವನೋಪಾಯ ಕಲ್ಪಿಸಲಾಗಿದೆಯೇ ಎಂಬುದು ಎಲ್ಲರ ಪ್ರಶ್ನೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್ನಲ್ಲಿ ಹೆಣ್ಣು ಮಗುವಿಗೆ ಜನ್ಮ…
ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು…
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.