ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಚ್ಚಾ ಸುದೀಪ್ ಅಭಿಮಾನಿಗಳ ಟ್ವಿಟರ್ ಖಾತೆಯೊಂದರಿಂದ ಇಂತಹುದೊಂದು ಸುದ್ದಿ ಕೇಳಿಬಂದಿದ್ದು, ಟೀಂ ಕಿಚ್ಚಾ ಸುದೀಪ್ ಎಂಬಖಾತೆದಾರರು ನಟ ಸುದೀಪ್ ಅವರು ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದಾರೆ. ಜುಲೈ 7 ರಂದು ಲಂಡನ್ ನಲ್ಲಿ ಶೂಟಿಂಗ್ ಆರಂಭವಾಗಲಿದ್ದು, ಶೀಘ್ರದಲ್ಲೇ ಸುದೀಪ್ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹಾರಲಿದ್ದಾರೆ ಎಂದು ಟ್ವೀಟ್ ಮಾಡಿದೆ.
ಸುದೀಪ್ ಅಭಿನಯಿಸುತ್ತಿರುವ ನೂತನ ಚಿತ್ರದ ಹೆಸರು ರೈಸನ್ ಎಂದು ಖಾತೆಯಲ್ಲಿ ಬರೆಯಲಾಗಿದ್ದು, ಚಿತ್ರವನ್ನು ಹಾಲಿವುಡ್ ನ ಖ್ಯಾತ ನಿರ್ದೇಶಕ ಎಡ್ಡಿ ಆರ್ಯ ನಿರ್ದೇಶಿಸುತ್ತಿದ್ದು, ಹೆಬ್ಬುಲಿ ಚಿತ್ರದಂತೆಯೇ ಸುದೀಪ್ ಈ ಚಿತ್ರದಲ್ಲೂ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ ಎಂದು ಟ್ವೀಟ್ ಮಾಡಿದೆ. ಇನ್ನು ಈ ಸುದ್ದಿಗೆ ಸಂಬಂಧಿಸಿದಂತೆ ನಟ ಸುದೀಪ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವಾದರೂ, ಸುದ್ದಿ ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಹಿಂದೆ ಬಾಲಿವುಡ್ ನ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಸುದೀಪ್ ಬಳಿಕ ತೆಲುಗಿನ ಈಗ ಚಿತ್ರದಲ್ಲಿ ಅಭಿನಯಿಸಿದ್ದರು. ಬಳಿಕ ಎಸ್ ಎಸ್ ರಾಜಮೌಳಿ ನಿರ್ದೇಶನ ಬಾಹುಬಲಿ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಸೂರಪ್ಪ ಬಾಬು ನಿರ್ಮಾಣದ ಕೋಟಿಗೊಬ್ಬ 3 ಚಿತ್ರದಲ್ಲಿ ಸುದೀಪ್ ಅಭಿನಯಿಸುತ್ತಿದ್ದು, ಈ ಚಿತ್ರಕ್ಕಾಗಿ ಸುದೀಪ್ ದಾಖಲೆಯ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಸುದ್ದಿಯೂ ಕೂಡ ಗಾಂಧಿನಗರದಲ್ಲಿ ಹರಿದಾಡುತ್ತಿದೆ.
ಇಲ್ಲಿ ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:-ಆಂಧ್ರದಲ್ಲೂ ಕೆಂಪೇಗೌಡ ಸುದೀಪ್ ಫ್ಯಾನ್ಸ್ ಕ್ಲಬ್…
ಕನ್ನಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳಲ್ಲಿ ಈಗಾಗಲೇ ಹಲವಾರು ಸಿನಿಮಾಗಳ ಮೂಲಕ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಆದರೆ ಈಗ ಹಾಲಿವುಡ್ ಗೆ ಎಂಟ್ರಿ ಕೊಡ್ತಿದ್ದಾರಂತೆ ಹಾಗಾದರೆ ಏನು ಅಂತ ಆ ಸ್ಟೋರಿ ಇಲ್ಲಿದೆ ನೋಡಿ.
ಹೌದು! ಸ್ಯಾಂಡವುಡ್, ಬಾಲಿವುಡ್, ಟಾಲಿವುಡ್ ನಂತಹ ಸಿನಿಮಾ ಜಗತ್ತಿನಲ್ಲಿ, ತಮ್ಮದೇ ಆದ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನ ಹೊಂದಿದ್ದಾರೆ. ಅದರಂತೆ ಈಗ ಹಾಲಿವುಡ್ ಗೆ ಭರ್ಜರಿಯಾಗಿ ಎಂಟ್ರಿ ಕೊಡ್ತಿದ್ದಾರೆ ಎಂದು ಗಾಂಧಿನಗರದಲ್ಲಿ ಮಾತಾಡಿಕೊಳ್ಳುತ್ತಿದ್ದಾರೆ.
ಹಾಲಿವುಡ್ ನ ಎಡ್ಡಿ ಆರ್ಯ ನಿರ್ದೇಶನದ “ರೈಸನ್ “ ಸಿನಿಮಾದಲ್ಲಿ ಸುದೀಪ್ ಸೇನಾಧಿಕಾರಿಯ ಪಾತ್ರದ ಮೂಲಕ ಭರ್ಜರಿ ಎಂಟ್ರಿ ಕೊಡಲಿದ್ದಾರಂತೆ, ಈ ಒಂದು ಸಿನಿಮಾ ‘ರೈಸನ್ ‘ ಸೈನ್ಸ್ ಫಿಕ್ಷನ್ ಕತೆ ಒಳಗೊಂಡಿದೆ. ಅಮೇರಿಕದ ಪೆನ್ಸೆಲ್ವೆನಿಯಾದಲ್ಲಿ ಸಮುದಾಯ ಒಂದು ವಾಸವಾಗಿರುತ್ತದಂತೆ, ಅಲ್ಲಿ ಉಲ್ಕಾಪಾತವಾಗಿ ಅನೇಕರು ಸಾವಿಗೀಡಾಗುತ್ತಾರಂತೆ, ರಸಾಯನಿಕ ಒಂದು ಬಿಡುಗಡೆಯಾಗಿ ಅಲ್ಲಿನ ಜನ ಅಪಾಯಕ್ಕೀಡಾಗುತ್ತಾರಂತೆ ಅವರನ್ನು ಕಾಪಾಡುವ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ಸಿನಿಮಾದ ನಿರ್ದೇಶಕರು, ಸ್ರ್ಕಿಪ್ಟ್ ಪೂರ್ಣಗೊಳಿಸಿ ಚಿತ್ರೀಕರಣದ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆಯಂತೆ, ಡಿಸೆಂಬರ್ ಅಂತ್ಯಕ್ಕೆಲ್ಲ ಶೂಟಿಂಗ್ ಪ್ರಾರಂಭ ಮಾಡಲಾಗುತ್ತದೆ ಎಂದಿದ್ದಾರಂತೆ, ಸುದೀಪ್ ಕೂಡ ಸದ್ಯ ‘ದಿ ವಿಲನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಇದಾದ ನಂತರ ಒಪ್ಪಿಕೊಂಡ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ಅದರೊಂದಿಗೆ ಹಾಲಿವುಡ್ ಚಿತ್ರಕ್ಕೆ ರೆಡಿಯಾಗಲಿದ್ದೇನೆಂದು ಹೇಳಿದ್ದಾರಂತೆ.
ಹಾಲಿವುಡ್ ಡೈರೆಕ್ಟರ್ ಎಡಿ ಆರ್ಯ ನಿರ್ದೇಶನದ ‘ರೈಸನ್’ ಚಿತ್ರದಲ್ಲಿ ಸುದೀಪ್ ನಾಯಕರಾಗಿ ಮೊದಲಿಗೆ ಹಾಲಿವುಡ್ ಚಿತ್ರದಲ್ಲಿ ನಟಿಸಲಿದ್ದಾರೆ. ಈಗಾಗಲೇ ಆಸ್ಪ್ರೇಲಿಯಾ, ಅಮೆರಿಕದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸೈಂಟಿಫಿಕ್ ಥ್ರಿಲ್ಲರ್ ಚಿತ್ರ ಇದಾಗಿದ್ದು, ನಿರ್ದೇಶಕ ಎಡಿ ಸ್ವತಃ ಕತೆ, ಚಿತ್ರಕಥೆ ಬರೆದಿದ್ದಾರೆ.
ಈ ಚಿತ್ರದಲ್ಲಿ ಸುದೀಪ್‌ಗೆ ಇಬ್ಬರುನಾಯಕಿಯರು. ವಿದೇಶಿ ಹುಡುಗಿಯ ಪಾತ್ರದಲ್ಲಿ ನಿಕೋಲ್ ಶಾಲ್ಮೋ ನಟಿಸುತ್ತಿದ್ದಾರೆ. ಇವರು ತಮ್ಮ ದೃಶ್ಯಗಳ ಶೂಟಿಂಗ್‌ನಲ್ಲಿ ಈಗಾಗಲೇ ಪಾಲ್ಗೊಂಡಿದ್ದಾರೆ. ಭಾರತೀಯ ಮೂಲದ ನಾಯಕಿ ಪಾತ್ರಕ್ಕಾಗಿ ನಟಿಯನ್ನು ಹುಡುಕಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….
ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್‌ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.