ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ. ನೀರಿನ ಆವಶ್ಯಕತೆ ಎನ್ನುವುದು ಅನೇಕ ಅಂಶಗಳನ್ನು ಅವಲಂಬಿಸಿಕೊಂಡು, ಒಬ್ಬ ವ್ಯಕ್ತಿಯಿಂದ ಇನ್ನೊಬ್ಬ ವ್ಯಕ್ತಿಗೆ ಬೇರೆ ಬೇರೆ ಆಗಿರುತ್ತದೆ.

ಮಾನವನ ದೇಹದಲ್ಲಿ ಸುಮಾರು ಶೇ.70 ರಿಂದ 80ರವರೆಗೂ ನೀರೇ ಇರುತ್ತದೆ. ಯಾವುದೇ ಅವಯವ ಕೆಲಸ ಮಾಡಬೇಕಾದರೆ ನೀರು ಅತ್ಯಗತ್ಯ. ರೋಗಗಳು ನಮ್ಮ ಬಳಿಗೆ ಸುಳಿಯದೆ ಇರಬೇಕಾದರೆ ಹೆಚ್ಚಿನ ಪ್ರಮಾಣದ ನೀರು ಕುಡಿಯಬೇಕು. ಆದರೆ ಎಷ್ಟು ತೂಕ ಇರುವ ವ್ಯಕ್ತಿ ಎಷ್ಟು ಪ್ರಯಾಣದ ನೀರು ಕುಡಿಯಬೇಕು ಎಂಬ ವಿಷಯದ ಮೇಲೆ ಒಂದು ಸಾಮಾನ್ಯ ಫಾರ್ಮುಲಾ ಇದೆ. ಈ ಸೂತ್ರವನ್ನು ಅನುಸರಿಸಿ ನಿಮ್ಮ ತೂಕವನ್ನು ಅವಲಂಭಿಸಿ ನೀವು ನಿತ್ಯ ಎಷ್ಟು ಲೀಟರ್ ನೀರನ್ನು ಕುಡಿಯಬೇಕು ಅಂತ ತಿಳಿದುಕೊಳ್ಳಬಹುದು.

ನೀರಿನ ಸೂತ್ರ:
ಒಬ್ಬ ವ್ಯಕ್ತಿ ನಿತ್ಯ ಎಷ್ಟು ಲೀಟರ್ ನೀರು ಕುಡಿಯಬೇಕು= (ಆ ವ್ಯಕ್ತಿಯ ತೂಕ/10)-2
ಉದಾಹರಣೆಗೆ 60 KG ತೂಕವುಳ್ಳ ವ್ಯಕ್ತಿ ಕುಡಿಯಬೇಕಾದ ನೀರಿನ ಪ್ರಮಾಣ = (60/10)-2 =4 ಲೀಟರ್

ನಿಮ್ಮ ತೂಕಕ್ಕೆ ತಕ್ಕಂತೆ ನೀರು ಕುಡಿಯರಿ:-

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.
ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.