ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
ಮಕ್ಕಳ್ಳಿಗೆ ತೀಕ್ಷ್ಣ ಬುಧ್ದಿ ಬೆಳೆಯುವಲ್ಲಿ ಇದು ಸಹಕಾರಿ. ಮಕ್ಕಳಿಗೆ ದಿನ ಬೆಳಗ್ಗೆ ಹಸಿ ಹೊಟ್ಟೆಗೆ ಒಂದು ಎಳೆಯನ್ನು ತಿಂದರೆ ಸಾಕು ಅವರ ಜ್ಞಾಪಕ ಶಕ್ತಿಯು ವುಧ್ದಿಯಾಗುವುದು.

ಗರ್ಭಿಣಿ ಸ್ತ್ರೀಯರು ಇದರ ರಸವನ್ನು ದೀನ ನಿತ್ಯ ಸೇವಿಸಿದರೆ ಹುಟ್ಟುವ ಮಗುವಿನ ಆರೋಗ್ಯ ಮತ್ತು ದೃಷ್ಟಿ ಶಕ್ತಿ ಯು ಉತ್ತಮವಾಗುತ್ತದೆ.

ನಿದ್ರಾಹೀನತೆ ಯಿಂದ ಬಳಲುತ್ತಿರುವವರು ರಾತ್ರಿ ಮಲಗುವ ಮುಂಚೆ ಬ್ರಾಹ್ಮೀ ಎಲೆಯ ಎಣ್ಣೆಯನ್ನು ತಲೆಗೆ ಹಚ್ಚುವುದರಿಂದ ಚೆನ್ನಾಗಿ ನಿದ್ರಿಸಬಹುದು.

ಅಧಿಕ ಒತ್ತಡ, ಆತಂಕ, ಕೆಲಸದಲ್ಲಿ ನಿರಾಸಕ್ತಿ ಇರುವವರು ತಮ್ಮ ದಿನನಿತ್ಯದ ಆಹಾರದಲ್ಲಿ ಈ ಎಲೆಯಿಂದ ತಯಾರಿಸಿದ ಚಟ್ನಿಯನ್ನು ಸೇವಿಸುವುದರಿಂದ ನಿವಾರಣೆ ಕಾಣಬಹುದು.

ಮಹಿಳೆಯರಿಗೆ ಕೂದಲು ಸೊಂಪಾಗಿ ಬೆಳೆಯಬೇಕಾದರೆ, ಒಂದೆಲಗದ ಎಲೆಗಳನ್ನು ಚೆನ್ನಾಗಿ ತೊಳೆದು ಅದರ ಪೇಸ್ಟ್ ನ್ನು ತಲೆಗೆ ಹಚ್ಚುವುದರಿಂದ ಕೂದಲಿನ ಕಾಂತಿಯೊಂದಿಗೆ, ಕೂದಲು ಸೊಂಪಾಗಿ ಬೆಳೆಯುವುದು.

ಈ ಎಲೆಯು ಹಳ್ಳಿಗಳಲ್ಲಿ ಅಡಿಕೆ ತೋಟದ ಮಧ್ಯೆ , ಇಲ್ಲವೆ ಗದ್ದೆಗಳ ಬದಿಗಳಲ್ಲಿ ವಿಶಾಲವಾಗಿ ಹರಡಿಕೊಂಡಿರುತ್ತದೆ. ಪೇಟೆಯಲ್ಲಿ ಇದನ್ನು ಬೆಳೆಯಲು ಇಚ್ಚಿಸುವವರು ಚಟ್ಟಿಗಳಲ್ಲಿ ಹಾಕಿ ಬೆಳೆಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
Site growth is often limited not by content quality alone, but by technical issues that slow down crawling, indexing, or usability. Fixing those problems early makes every future publishing effort more effective. That is why teams often revisit the fundamentals of search engine optimization when traffic plateaus. Load speed, internal linking, structured content hierarchy, and…
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ.
ಚೆನ್ನೈನ 65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.