ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು.
1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:-
ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು.

2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:-
ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ.

3.ದೆವ್ವದ ಮರಗಳು,ಪಾಕಿಸ್ತಾನ:-
2010 ರ ಪ್ರವಾಹದಿಂದಾಗಿ ಮಿಲಿಯನ್ಗಳಷ್ಟು ಜೇಡಗಳು ಎತ್ತರವಾದ ಮರಗಳ ಮೇಲೆ
ಆಶ್ರಯ ಪಡೆದುಕೊಳ್ಳಲು ಕಾರಣವಾಯಿತು.

4.ಪಿಂಕ್ ಸರೋವರ, ಆಸ್ಟ್ರೇಲಿಯಾ:-
ಈ ಸರೋವರದ ಸಮುದ್ರಕ್ಕಿಂತ 10 ಪಟ್ಟು ಉಪ್ಪು.

5.ಬೊಲಿವಿಯಾದಲ್ಲಿ ಪ್ರತಿಫಲಿತ ಉಪ್ಪಿನ ಫ್ಲಾಟ್ಗಳು

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್…
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.
ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….