ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್‌ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್‌ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್‌ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್‌ಕ್ಲೂಸಿವ್ ಸೇಲ್‌ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ. ಈ ಹಿನ್ನಲೆಯಲ್ಲಿ ಸಾಮಾನ್ಯ ಜನರು ಆಫ್ ಲೈನ್ ಮಾರುಕಟ್ಟೆಗಿಂತಲೂ ಆನ್‌ಲೈನ್ ಮಾರುಕಟ್ಟೆಯನ್ನು ಹೆಚ್ಚು ಅವಲಂಬನೆ ಮಾಡುತ್ತಿದ್ದಾರೆ.
ಆದರೆ ಆನ್‌ಲೈನಿನಲ್ಲಿ ನಕಲಿ ಫೋನ್‌ಗಳ ಹಾವಳಿಯೂ ಇತ್ತೀಚಿನ ದಿನಗಳಲ್ಲಿ ಅಧಿಕಾವಾಗುತ್ತಿದ್ದು, ಗ್ರಾಹಕರಿಗೆ ಅವು ನಕಲಿಯೇ ಅಸಲಿಯೇ ಎಂಬುದು ತಿಳಿಯುತ್ತಿಲ್ಲ. ಯಾವುದೇ ಫೋನ್‌ಗಳು ಅಸಲಿಯಾಗಿದ್ದರೇ ಅದರಲ್ಲಿ IMEI ಅಥಾವ MEID ಸಂಖ್ಯೆಗಳು ಇರಬೇಕು. ಇದು ಇದ್ದರೇ ಮಾತ್ರವೇ ನಿಮ್ಮ ಫೋನ್ ಅಸಲಿ ಎಂದು ಗುರುತಿಸಬಹುದಾಗಿದೆ. ಹಾಗಾಗಿ ನಿಮ್ಮ ಫೋನ್ ಅಸಲಿಯೇ ಅಥಾವ ನಕಲಿಯೇ ಎಂಬುದನ್ನು ನೀವೆ ತಿಳಿಯುವುದು ಹೇಗೆ ಎಂಬುದನ್ನು ತಿಳಿಸುವ ಪ್ರಯತ್ನವು ಇದಾಗಿದೆ.
ನಿಮ್ಮ ಸ್ಮಾರ್ಟ್‌ಫೋನಿನ ಡಯಲ್ ಪ್ಯಾಡಿನಲ್ಲಿ *#06# ಡಯಲ್ ಮಾಡುವ ಮೂಲಕ ನಿಮ್ಮ ಫೋನಿನ IMEI ಅಥಾವ MEID ಸಂಖ್ಯೆಯನ್ನು ನೀವು ತಿಳಿದುಕೊಳ್ಳಬಹುದಾಗಿದೆ. ಇದರಿಂದ ನಿಮ್ಮ ಫೋನ್ ಅಸಲಿ ಇಲ್ಲವೇ ನಕಲಿ ಎಂಬುದು ತಿಳಿಯಲಿದೆ.
IMEI ಅಥಾವ MEID ಸಂಖ್ಯೆ ಐಪೋನಿನ ಹಿಂಭಾಗದಲ್ಲಿ ದಾಖಲಿಸಲಾಗಿರುತ್ತದೆ. ಇದಕ್ಕಾಗಿ ನೀವು ಯಾವುದೇ ಶ್ರಮ ಪಡುವ ಅಗತ್ಯವೇ ಇರುವುದಿಲ್ಲ. ಫೋನಿನ ಹಿಂಭಾಗದಲ್ಲಿ ಆಪಲ್ IMEI ಅಥಾವ MEID ಸಂಖ್ಯೆಯನ್ನು ದಾಖಲಿಸಲಿದೆ.
ನಿಮ್ಮ ಐಪೋನಿನಲ್ಲಿರುವ ಸಿಮ್ ಕಾರ್ಡ್ ಟ್ರೈ ನಲ್ಲಿಯೂ ನೀವು IMEI ಅಥಾವ MEID ಸಂಖ್ಯೆಯನ್ನು ಕಾಣಬಹುದಾಗಿದೆ. ನೂತನ ಫೋನ್‌ಗಳಲ್ಲಿ ಇದೇ ಮಾದರಿಯಲ್ಲಿ ಇರಲಿದೆ.
ಆಂಡ್ರಾಯ್ಡ್ ಫೋನಿನ ಸೆಟ್ಟಿಂಗ್ಸ್‌ನಲ್ಲಿರುವ ಎಬೋಟ್ ಫೋನಿನ ಆಯ್ಕೆಯಲ್ಲಿ ಸೆಟ್ಟಸ್ ನಲ್ಲಿ ನೀವು ನಿಮ್ಮ ಪೋನಿನ IMEI ಅಥಾವ MEID ಸಂಖ್ಯೆಯನ್ನು ತಿಳಿದುಕೊಳ್ಳಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.
ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು, ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…
ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ.