ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದ್ರಾಬಾದ್ ನಲ್ಲಿ ಡಿಸೆಂಬರ್ 1ರಂದು ಭಿಕ್ಷುಕರನ್ನು ಪತ್ತೆ ಮಾಡಿದ್ರೆ ನಿಮಗೆ 500 ರೂಪಾಯಿ ಬಹುಮಾನ ಸಿಗಲಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಹೈದ್ರಾಬಾದ್ ಗೆ ಆಗಮಿಸ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರವನ್ನು ಸಂಪೂರ್ಣವಾಗಿ ಭಿಕ್ಷುಕರಿಂದ ಮುಕ್ತಗೊಳಿಸುವುದು ಸರ್ಕಾರದ ಉದ್ದೇಶ.

ನವೆಂಬರ್ ಅಂತ್ಯದಿಂದ್ಲೇ ಭಿಕ್ಷುಕರನ್ನು ಹಿಡಿಯುವ ಕೆಲಸ ಆರಂಭವಾಗಲಿದೆ. ಡಿಸೆಂಬರ್ 1ರ ನಂತರ ರಸ್ತೆ ಬದಿಯಲ್ಲಿ, ಫುಟ್ಪಾತ್, ರೈಲು ನಿಲ್ದಾಣ, ಸೇತುವೆಗಳ ಕೆಳಗೆ ಎಲ್ಲಾದ್ರೂ ಭಿಕ್ಷುಕರನ್ನು ಕಂಡ್ರೆ ಸಾರ್ವಜನಿಕರು ಮಾಹಿತಿ ನೀಡಬಹುದು. ಅಂಥವರಿಗೆ 500 ರೂಪಾಯಿ ಸರ್ಕಾರದ ವತಿಯಿಂದ ದೊರೆಯಲಿದೆ.

ಈಗಾಗ್ಲೇ ಸುಮಾರು 200ಕ್ಕೂ ಹೆಚ್ಚು ಭಿಕ್ಷುಕರನ್ನು ಹಿಡಿದು ಅವರ ಬೆರಳಚ್ಚು ಮತ್ತು ಇತರ ದಾಖಲೆಗಳನ್ನು ಪಡೆದುಕೊಂಡು ಬಿಟ್ಟು ಕಳಿಸಲಾಗಿದೆ. ಮತ್ತೊಮ್ಮೆ ಅವರು ಭಿಕ್ಷೆ ಬೇಡಿದ್ದು ಕಂಡುಬಂದಲ್ಲಿ ಜೈಲಿಗೆ ಹಾಕುವುದಾಗಿ ಸರ್ಕಾರ ಎಚ್ಚರಿಸಿದೆ. ಅಕ್ಟೋಬರ್ 20ರಿಂದ್ಲೇ ಈ ಕಾರ್ಯ ಆರಂಭವಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.
ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.
ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….