ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.

ಸ್ವತಃ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರೇ ಈ ಮಾಹಿತಿ ನೀಡಿದ್ದಾರೆ. ಇಳಿಮುಖ ಆಗಿರುವುದನ್ನು ಒಪ್ಪಿಕೊಂಡಿದ್ದಾರೆ. ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, “ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಸಾಕಷ್ಟು ಯೋಜನೆ, ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ. ಇಷ್ಟಾಗಿಯೂ ಸರಕಾರಿ ಶಾಲೆಗಳಿಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ.

ರಾಜ್ಯದಲ್ಲಿ 2014-15ರಲ್ಲಿ ಒಟ್ಟು ಮಕ್ಕಳ ದಾಖಲಾತಿ 48,64,509 ಇದ್ದರೆ, 2016-17ನೇ ಸಾಲಿಗೆ 46,50,349ಕ್ಕೆ ಇಳಿದಿದೆ ಎಂದು ತಿಳಿಸಿದರು.
ಆರ್ಟಿಇ ರದ್ದುಗೊಳಿಸಿ:-ಚರ್ಚೆಯ ವೇಳೆ ಮಧ್ಯಪ್ರವೇಶಿಸಿದ ಜೆಡಿಎಸ್ನ ವೈ.ಎಸ್.ವಿ. ದತ್ತಾ, ರಾಜ್ಯದಲ್ಲಿ ಆರ್ಟಿಇ ನಿಯಮ ಜಾರಿಗೆ ತಂದಿರುವ ಕಾರಣದಿಂದಲೇ ಸರಕಾರಿ ಶಾಲೆಗಳಿಗೆ ದಾಖ ಲಾಗುತ್ತಿರುವ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಆರ್ಟಿಇ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಸಾಮಾಜಿಕ ಕಾಳಜಿ ಇಟ್ಟುಕೊಂಡು ಆರ್ಟಿಇ ನಿಯಮ ಜಾರಿಗೊಳಿಸಲಾಗಿದೆ. ಆರ್‌ಇಟಿ ನಿಯಮದಡಿ ಏನಾದರೂ ಲೋಪವಿದ್ದರೆ ಅದನ್ನು ಸರಿಪಡಿಸಲಾಗುವುದೆ ಹೊರತು ರದ್ದುಗೊಳಿಸಲು ಸಾಧ್ಯವಿಲ್ಲ. ಆದರೆ, ಖಾಸಗಿ ಶಾಲೆಗಳ ಹೆಚ್ಚಳ, ಗ್ರಾಮೀಣ ಪ್ರದೇಶಗಳಿಂದ ಹೆತ್ತವರು ನಗರಕ್ಕೆ ವಲಸೆ ಹೋಗುತ್ತಿರುವುದು, ಮಕ್ಕಳ ಜನನ ಪ್ರಮಾಣ ಕಡಿಮೆಯಾಗುವುದು ಮುಂತಾದ ಕಾರಣಗಳಿಂದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕೆಯ ಪ್ರಮಾಣ ಕಡಿಮೆಯಾಗಲು ಕಾರಣ ಹೊರತು ಆರ್ಟಿಇ ಕಾರಣವಲ್ಲ ಎಂದು ಸಮರ್ಥಿಸಿಕೊಂಡರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….
ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್‌ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್‍ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.