ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ. ಈ ಮೂಲಕ ರಚನಾತ್ಮಕ ಕೆಲಸ ಮಾಡಲು ನೆರವಾಗಲಿದೆ. ಈ ಆ್ಯಪ್ನಿಂದ ಮುಖ್ಯಮಂತ್ರಿ, ಪ್ರಧಾನಮಂತ್ರಿ ಅವರಿಗೆ ತಮ್ಮ ಮನವಿಯನ್ನು ನೇರವಾಗಿ ಇಮೇಲ್ ಕಳುಹಿಸಬಹುದು ಎಂದು ಸಂಘಟನೆ ಪದಾಧಿಕಾರಿ ಸರೋವರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಯುವಜನರು ಈ ಆ್ಯಪ್ ಮುಖಾಂತರ ನೂರಾರು ಬಗೆಯ ಉಪಯೋಗಗಳು ಮತ್ತು ಸ್ಕಾಲರ್ಶಿಪ್ ಬಗ್ಗೆ ಮಾಹಿತಿ ಪಡೆಯಬಹುದು. ಉದ್ಯೋಗ ಕಲ್ಪಿಸುವಲ್ಲಿ ಸೃಜನ ಪಕ್ಷಪಾತ, ಭ್ರಷ್ಟಾಚಾರ, ಉಡಾಫೆ ತೋರುವ ವ್ಯವಸ್ಥೆಯನ್ನು ಧೈರ್ಯವಾಗಿ ಎದುರಿಸಬಹುದು. ಇದು ದೊಡ್ಡ ಆಂದೋಲನವಾಗಬೇಕು ಎಂಬುದು ನಮ್ಮ ಆಶಯ ಎಂದರು.

ಮೈ ಜಾಬ್ ಮೊಬೈಲ್ ಆ್ಯಪ್ನ್ನು 19 ವರ್ಷ ವಯಸ್ಸಿನ ವಿಜಯ್ ಮತ್ತು ಅನುದೀಪ್ ಎಂಬ ಯುವಕರು ರೂಪಿಸಿಕೊಟ್ಟರು. ಇವರು ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿರುವುದಾಗಿ ಹೇಳಿದರು. ಐದು ವರ್ಷಗಳಲ್ಲಿ 50 ಲಕ್ಷ ಉದ್ಯೋಗವನ್ನು ಸೃಷ್ಟಿಸುವುದು ಇವರ ಆಶಯವಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….
ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.