ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ. ಮಕ್ಕಳಲ್ಲಿ ಹುಟ್ಟುವಾಗಲೆ ಕೂದಲು ಬೆಳೆಯಲು ಕಾರಣ ಏನು ಗೊತ್ತಾ?
ಇದರ ಹಿಂದೆ ಅಡಗಿರುವ ಕಾರಣವನ್ನು ನೀವು ತಿಳಿಯಲು ಬಯಸಿದರೆ ನಾವು ನಿಮಗೆ ಮಾಹಿತಿ ನೀಡುತ್ತೇವೆ. ಮಕ್ಕಳ ಕೂದಲಿನ ಬಣ್ಣ ಅವರ ಜೀನ್ಸ್ ಮೇಲೆ ಡಿಪೆಂಡ್ ಆಗಿರುತ್ತದೆ. ಆ ಮಕ್ಕಳ ಕೂದಲು ಉದ್ದ, ದಪ್ಪ ಸುಂದರವಾಗಿರಲು ಕಾರಣ ನಿಮ್ಮ ಕೂದಲು. ತಾಯಿ ಹಾಗೂ ತಂದೆಯ ತಲೆಯಲ್ಲಿ ಕೂದಲು ಇದ್ದರೆ ಮಗುವಿನ ತಲೆಯಲ್ಲೂ ಹುಟ್ಟುವಾಗಲೆ ಕೂದಲು ಇರುತ್ತದೆ. ಒಂದು ವೇಳೆ ನಿಮ್ಮ ಹಾಗೂ ಸಂಗಾತಿಯ ಕೂದಲು ಹಗುರ ಹಾಗೂ ಗುಂಗುರಾಗಿದ್ದು, ನಿಮ್ಮ ಕೂದಲು ದಪ್ಪವಾಗಿ ನೇರವಾಗಿದ್ದರೆ ಮಕ್ಕಳ ಕೂದಲು ಹಾಗೆ ಆಗುವ ಸಾಧ್ಯತೆ ಇದೆ. ಇಲ್ಲವಾದರೆ ನಿಮ್ಮ ಕುಟುಂಬದಲ್ಲಿ ಯಾವುದೆ ವ್ಯಕ್ತಿಯ ಕೂದಲಿನ ರೀತಿಯಾಗಿ ನಿಮ್ಮ ಮಕ್ಕಳ ಕೂದಲು ಸಹ ಇರುತ್ತದೆ.
ಮಕ್ಕಳ ಕೂದಲು ಅವರ ತಂದೆ -ತಾಯಿಯ ಜೀನ್ಸ್ ಮೇಲೆ ಆಧಾರಿತವಾಗಿದೆ ಎಂಬುದನ್ನು ಸುಳ್ಳು ಎಂದು ಹೇಳಲಾಗುವುದಿಲ್ಲ. ಆದರೆ ಇದು ಹಾಗೆ ಇರಬೇಕು ಎಂದೇನಿಲ್ಲ. ಕೆಲವೊಂದು ಬಾರಿ ಬೇರೆ ರೀತಿಯಾಗಿ ಸಹ ಕೂದಲು ಇರುತ್ತದೆ.
ನಿಮ್ಮ ಮಕ್ಕಳ ಕೂದಲು ಮೊದಲು ಆರು ತಿಂಗಳಲ್ಲಿ ತುಂಬಾನೆ ಉದುರುತ್ತದೆ ಇದು ಸಾಮಾನ್ಯವಾದ ವಿಷಯವಾಗಿದೆ. ಮಕ್ಕಳ ಕೂದಲು 9-12 ತಿಂಗಳ ಸಮಯದಲ್ಲಿ ಮತ್ತೆ ಬೆಳೆಯಲು ಆರಂಭವಾಗುತ್ತದೆ. ಹೊಸದಾಗಿ ಬರುವಂತಹ ಕೂದಲು ಹಳೆಯ ಕೂದಲಿಗಿಂತ ತುಂಬಾನೆ ವಿಭಿನ್ನವಾಗಿರುತ್ತದೆ. ನಿಮ್ಮ ಮಕ್ಕಳ ಕಪ್ಪಾದ, ಸದೃಢ ಕೂದಲು ಕೆಂಪು ಬಣ್ಣಕ್ಕೆ ತಿರುಗುವ ಸಾಧ್ಯತೆ ಕೂಡ ಇದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್‍ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…
ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.
ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್‌ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.