ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್ಬುಕ್ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.
ಸದ್ಯ ದೇಶದಲ್ಲಿ ಅತೀ ಹೆಚ್ಚು ಬಳಕೆದಾರರನ್ನು ಹೊಂದಿರುವ ತಾಣಗಳು ಎಂದರೆ ಅದು ಯೂಟ್ಯೂಬ್ ಮತ್ತು ವಾಟ್ಸ್ಆಪ್ ಇವು ಸಹ ಭಾರತೀಯರಿಗಾಗಿಯೆ ಬದಲಾಗಿವೆ.
ಹೆಚ್ಚಿನ ಜನರನ್ನು ಆಕರ್ಷಿಸಿರುವ ಯೂಟ್ಯೂಬ್ ಮತ್ತು ವಾಟ್ಸ್ಆಪ್ ಎರಡು ಸಹ ಇನ್ನುಷ್ಟು ಜನರ ಬಳಿಗೆ ಹೋಗುವ ಸಲುವಾಗಿ ಹೊಸದೊಂದು ಆಯ್ಕೆಯನ್ನು ನೀಡಲು ಮುಂದಾಗಿವೆ. ವಾಟ್ಸ್ಆಪ್ನಲ್ಲಿಯೇ ಯೂಟ್ಯೂಬ್ ವಿಡಿಯೋಗಳನ್ನ ನೋಡುವ ಅವಕಾಶವನ್ನು ಮಾಡಿಕೊಡಲು ಮುಂದಾಗಿವೆ. ಇದರಿಂದಾಗಿ ಗ್ರಾಹಕರಿಗೆ ಹೆಚ್ಚಿನ ಲಾಭವಾಗಲಿದೆ.
ವಾಟ್ಸ್ಆಪ್ ಹೊಸ ಆಪ್ಡೇಟ್:-
ವಾಟ್ಸ್ಆಪ್ ತನ್ನ ಆಂಡ್ರಾಯ್ಡ್ ಮತ್ತು ಆಪಲ್ ಬಳಕೆದಾರರಿಗೆ ಹೊಸ ಆಯ್ಕೆಯನ್ನು ನೀಡುತ್ತಿದ್ದು, ಇದರಲ್ಲಿ ನೀವು ಸ್ನೇಹಿತರಿಗೆ ಯೂಟ್ಯೂಬ್ ವಿಡಿಯೋವನ್ನು ಕಳುಹಿಸಿದರೆ ಅವರು ಯೂಟ್ಯೂಬ್ಗೆ ಹೋಗಿ ವಿಡಿಯೋ ನೋಡುವ ಅವಶ್ಯಕತೆ ಇಲ್ಲ.
ಬದಲಾಗಿ ವಾಟ್ಸ್ಆಪ್ ನಲ್ಲಿಯೇ ವಿಡಿಯೋವನ್ನು ನೋಡಬಹುದಾಗಿದೆ.
ಪಿಚ್ಚರ್ ಇನ್ ಪಿಚ್ಚರ್ ಆಯ್ಕೆ:-
ಇದಕ್ಕಾಗಿಯೇ ವಾಟ್ಸ್ಆಪ್ ಪಿಚ್ಚರ್ ಇನ್ ಪಿಚ್ಚರ್ ಆಯ್ಕೆಯನ್ನು ನೀಡಲಾಗಿದ್ದು, ಇದರಿಂದಾಗಿ ವಾಟ್ಸ್ಆಫ್ ವಿಂಡೋದಲ್ಲಿಯೇ ಯೂಟ್ಯೂಬ್ ವಿಡಿಯೋವನ್ನು ನೋಡವ ಅವಕಾಶವನ್ನು ವಾಟ್ಸ್ಆಪ್ ಬಳಕೆದಾರರು ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ
ವಿಡಿಯೋ ನೋಡುವ ಜೊತೆಗೆ ಚಾಟ್ ಮಾಡಬಹುದು :-
ಇದಲ್ಲದೇ ನೀವು ವಾಟ್ಸ್ಆಪ್ನಲ್ಲಿ ವಿಡಿಯೋವನ್ನು ನೋಡುವ ಜೊತೆಗೆ ನಿಮ್ಮ ಸ್ನೇಹಿತರೊಂದಿಗೆ ಚಾಟ್ ಸಹ ನಡೆಸಬಹುದಾಗಿದೆ.
ಇದರಿಂದಾಗಿ ವಾಟ್ಸ್ಆಪ್ ಮತ್ತು ಯೂಟ್ಯೂಬ್ ಬಳಕೆ ಮತ್ತಷ್ಟು ಸುಲಭವಾಗಲಿದೆ ಎನ್ನಲಾಗಿದೆ.
ಶೀಘ್ರವೇ ಬಳಕಗೆ ಲಭ್ಯ:-
ಈ ಆಯ್ಕೆಯೂ ಶೀಘ್ರವೇ ಬಳಕೆದಾರರಿಗೆ ದೊರೆಯಲಿದೆ ಎನ್ನುವ ಅಂಶವು ತಿಳಿದು ಬಂದಿದ್ದು, ಈಗಾಗಲೇ ಬಿಟಾ ಬಳಕೆದಾರರು ಈ ಆಯ್ಕೆಯನ್ನು ಪಡೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…
‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…
ಬಿಳಿ ಎಕ್ಕದ ಗಿಡದಲ್ಲಿ ನಮಗೆ ತಿಳಿಯದ ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…
ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.
ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…
ಕೆಮಿಕಲ್ ಗೋಡಾನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್ನಲ್ಲಿ ನಡೆದಿದೆ. ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜಗನ್ನಾಥ್ ಘಾಟ್ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಚಿವ…