ಉಪಯುಕ್ತ ಮಾಹಿತಿ

ಬೆಳಿಗ್ಗೆ ಎದ್ದೇಳುವಾಗ ಈ ಕೆಲಸಗಳು ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ..!ತಿಳಿಯಲು ಈ ಲೇಖನ ಓದಿ ..

773

ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.

ಬೆಳಿಗ್ಗೆ ಎದ್ದು ಕಣ್ಣು ಬಿಟ್ಟ ತಕ್ಷಣ ಶುಭ ವಸ್ತುಗಳನ್ನು ನೋಡಬೇಕು. ಹಾಗಾಗಿ ಅಶುಭ ವಸ್ತುಗಳನ್ನು ಮಲಗುವ ಕೋಣೆಯಲ್ಲಿಡಬಾರದು. ಬೆಳಿಗ್ಗೆ ಎದ್ದ ತಕ್ಷಣ ಅಪ್ಪಿತಪ್ಪಿಯೂ ಕನ್ನಡಿಯನ್ನು ನೋಡಬೇಡಿ. ಮಲಗುವ ಕೋಣೆಯಲ್ಲಿ ಕನ್ನಡಿ ಇಡಬಾರದೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಅನಿವಾರ್ಯವಾದಲ್ಲಿ ಮಲಗುವ ಮೊದಲು ಕನ್ನಡಿಯನ್ನು ಪರದೆಯಲ್ಲಿ ಮುಚ್ಚಿಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡುವುದು ತಪ್ಪುತ್ತದೆ. ಇದರಿಂದ ದಿನ ಶುಭವಾಗಿರುತ್ತದೆ.

ಮನೆಯಲ್ಲಿ ಕಾಡು ಪ್ರಾಣಿಗಳು ಹಾಗೂ ಕ್ರೂರ ಪ್ರಾಣಿಗಳ ಫೋಟೋಗಳನ್ನು ಇಡಬೇಡಿ. ಹಿಂಸೆ ಚಿತ್ರಗಳು ಕೂಡ ನಕಾರಾತ್ಮಕ ಶಕ್ತಿಯನ್ನು ಹರಡುತ್ತದೆ. ಬೆಳಿಗ್ಗೆ ಎದ್ದ ತಕ್ಷಣ ಆ ಫೋಟೋಗಳನ್ನು ನೋಡಿದಲ್ಲಿ ಮನಸ್ಸು ಕ್ರೋಧಗೊಳ್ಳುತ್ತದೆ. ಚಂಚಲವಾಗುತ್ತದೆ. ಸಿಟ್ಟು, ಕಿರಿಕಿರಿ ಇಡೀ ದಿನ ಕಾಡುತ್ತದೆ.

ಈ ಹಿಂದೆ ಹೇಳಿದಂತೆ ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ಕೈ ರೇಖೆಯನ್ನು ನೋಡಿಕೊಂಡು ಕರಾಗ್ರೆ ಮಂತ್ರ ಜಪಿಸಿ. ನಂತ್ರ ಹಾಸಿಗೆಯಿಂದ ನೆಲಕ್ಕೆ ಕಾಲಿಡುವ ಮೊದಲು ಭೂತಾಯಿಗೆ ನಮಸ್ಕರಿಸಿ. ನಂತ್ರ ನಿತ್ಯಕರ್ಮ ಮುಗಿಸಿ ಸೂರ್ಯನಿಗೆ ನಮಸ್ಕರಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿಮ್ಮ ಕಿಡ್ನಿಗೆ ಅಪಾಯ ತರುವಂತಹ 10 ಸಂಗತಿಗಳು ಗಮನವಿರಲಿ…!

    ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…

  • ಸುದ್ದಿ

    ಟೋಲ್ ಹಾಗೂ ಟ್ಯಾಕ್ಸ್ ಹಣ ಉಳಿಸಲು ಈ ವ್ಯಕ್ತಿ ಮಾಡಿದ ಖತರ್ನಾಕ್ ಐಡಿಯಾ ಕೇಳಿದ್ರೆ ಶಾಕ್ ಆಗ್ತೀರಾ…!

    ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.  ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು,  ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…

  • ಉಪಯುಕ್ತ ಮಾಹಿತಿ

    ಶೀಘ್ರದಲ್ಲೇ ‘ಸಂಪೂರ್ಣ ಉಚಿತ ಜಿಯೋ ಆಂಡ್ರಾಯ್ಡ್ ಫೋನ್ ‘..!ತಿಳಿಯಲು ಈ ಲೇಖನ ಓದಿ..

    ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.

  • ಸುದ್ದಿ

    ಯಾವುದೇ ರಸಗೊಬ್ಬರ ಬಳಕೆ ಮಾಡದೇ. ಅತೀ ಕಡಿಮೆ ಬೆಲೆಯಲ್ಲಿ, ಬೆಳೆಯನ್ನ ತೆಗೆದ ನಟ ಉಪೇಂದ್ರ.

    ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ…

  • ವ್ಯಕ್ತಿ ವಿಶೇಷಣ

    ತಮ್ಮ ಜೀವನದಲ್ಲಿ ಜಾಸ್ತಿ ಓದದೇ ಇದ್ರೂ ಯಶಸ್ಸು ಕಂಡ ಭಾರತೀಯರ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…