ಆರೋಗ್ಯ

ಜಾಸ್ತಿ ಟೆನ್ಶನ್‌ ತಗೊಂಡ್ರೆ ಆಗುವ ಅನಾಹುತಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

501

ನೀವು ಒಂದು ವೇಳೆ ಟೆನ್ಶನ್‌ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್‌ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ. ಒಂದು ಅಧ್ಯಯನದಲ್ಲಿ ಈ ವಿಷಯ ತಿಳಿದು ಬಂದಿದೆ. ಅದೇನೆಂದರೆ ಯಾವರೀತಿ ಸ್ಟ್ರೆಸ್‌‌‌ನಿಂದ ಕೂಡಿದ ಮೆದುಳು ನಿಮ್ಮ ನಿರ್ಧಾರದ ಮೇಲೆ ಪ್ರಭಾವ ಬೀರುತ್ತದೆ ಅನ್ನೋದನ್ನು ಅದು ತಿಳಿಸಿದೆ.

ಟೆನ್ಶನ್‌ ಇರುವ ಸಂದರ್ಭದಲ್ಲಿ ನಿರ್ಧಾರ ತೆಗೆದುಕೊಂಡರೆ ಅದು ನಿಮಗೆ ಸಿಗಲಿರುವ ಲಾಭದ ಮೇಲೆಯೂ ಪ್ರಭಾವ ಬೀರುತ್ತದೆ. ಜರ್ನಲ್‌ ಸೆಲ್‌ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ತಿಳಿಸಿದಂತೆ ಒಂದು ಮಸ್ಥಿಷ್ಕದ ಇಂದು ವಿಶಿಷ್ಟ ಸರ್ಕಿಟ್‌ನ ಅಸಮರ್ಪಕತೆಯಿಂದ ನಿಮ್ಮ ನಿರ್ಧಾರದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಒಂದು ಸಾಮಾನ್ಯ ವಿಷಯ ಕೂಡ ವಿವಾದವನ್ನು ಸೃಷ್ಟಿ ಮಾಡಬಹುದು.

ಮನುಷ್ಯರು ತಾವು ಯೋಚನೆ ಮಾಡುವ ವಿಧಾನವನ್ನು ಬದಲಾಯಿಸಿದರೆ ಅವರಿಗೆ ಮಾನಸಿಕ ಸಮಸ್ಯೆಗಳಾದ ಖಿನ್ನತೆ, ಒತ್ತಡ, ಚಿಂತೆ ದೂರವಾಗುತ್ತದೆ. ಈ ಸಮಸ್ಯೆಗಳು ಒಬ್ಬ ವ್ಯಕ್ತಿಯ ನಿರ್ಧಾರ ತೆಗೆದುಕೊಳ್ಳುವಂತಹ ಶಕ್ತಿಯ ಮೇಲೆ ಪ್ರಭಾವ ಬೀರುತ್ತದೆ.

ಎನ್‌ ಗ್ರೆಬಿಯಲ್‌, ಕೇಂಬ್ರಿಜ್‌ನ ಮೆಸಾಚುಸೇಟ್ಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಪ್ರೊಫೇಸರ್‌ ಹೇಳಿದಂತೆ ‘ನಮಗೆ ಸ್ಟ್ರೈಟಮ್‌ನಲ್ಲಿ ನ್ಯೂರಾನ್ಸ್‌ ಒಂದು ಮೈಕ್ರೋಸರ್ಕಿಟ್‌ ದೊರೆತಿದೆ. ಇದರಿಂದ ಅಪಾಯವನ್ನುಂಟು ಮಾಡುವ ನಿರ್ಣಯ ತೆಗೆದುಕೊಳ್ಳುವಾಗ ಉಂಟಾಗುವ ಪ್ರಭಾವವನ್ನು ಬದಲಾಯಿಸಲಾಗುತ್ತದೆ.

ಸಂಶೋಧಕರು ಹೇಳುವಂತೆ ಸರ್ಕಿಟ್‌ ಉತ್ತಮ ಹಾಗೂ ಕೆಟ್ಟ ಸಮಯದ ಮಾಹಿತಿಯನ್ನು ಒಗ್ಗೂಡಿಸಿ ಮಸ್ಥಷ್ಕಕ್ಕೆ ನಿರ್ಣಯ ತೆಗೆದುಕೊಳ್ಳಲು ಸಹಾಯ ಮಾಡುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ದಿನ ಭವಿಷ್ಯ ಶುಭವೋ ಅಶುಭವೋ ಹೇಗಿದೆ..?ನೋಡಿ ತಿಳಿಯಿರಿ…

    ಶುಕ್ರವಾರ, 06/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…

  • ಸುದ್ದಿ

    ಐಟಿ ದಾಳಿಯಿಂದ ಬೇಸತ್ತು ಹೋಗಿದ್ದ ಸಿದ್ಧಾರ್ಥ್ : ರಾಜೇಗೌಡರ ಕಣ್ಣೀರು….!

    ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…

  • ಸುದ್ದಿ

    ಊಟಕ್ಕೆ ಗತಿಯಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎಂದು ಕುಮಾರಸ್ವಾಮಿಯಿಂದ ಹೇಳಿಕೆ.!ಈ ಆರೋಪಕ್ಕೆ ಸಿಎಂ ಕೊಟ್ಟ ಉತ್ತರ ಏನು ಗೊತ್ತಾ?

    ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…

  • inspirational, ಇತಿಹಾಸ, ಕರ್ನಾಟಕ, ಜೀವನಶೈಲಿ

    ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ.

    ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…

  • ದೇಗುಲ ದರ್ಶನ, ಸುದ್ದಿ

    ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರತಿಯೊಬ್ಬರಿಗೂ ಇನ್ಮುಂದೆ ಸಿಗಲಿದೆ ಫ್ರೀ ಲಡ್ಡು.

    ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…