ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿಂದೂ ಧರ್ಮದಲ್ಲಿ ಪುರಾಣಗಳ ಪ್ರಕಾರ ನಾಲ್ಕು ಯುಗಗಳಿದ್ದು, ಸತ್ಯಯುಗ, ತ್ರೇತಾಯುಗ, ದ್ವಾಪರಯುಗ ಮತ್ತು ಕಲಿಯುಗಗಳೆಂದು ಕರೆಯುತ್ತಾರೆ.ಪುರಾಣಗಳ ಪ್ರಕಾರ ನಾಲ್ಕು ಯುಗಗಳಲ್ಲಿ ಕಲಿಯುಗವೇ ಅತ್ಯಂತ ಕರಾಳವಾಗಿದ್ದು ಕತ್ತಲಿನಿಂದ ತುಂಬಿರುತ್ತದೆ. ಸಮಯ ಕಳೆದಂತೆ ಕಲಿಯುಗದಲ್ಲಿಯೂ ಹಲವಾರು ಬದಲಾವಣೆಗಳಾಗುತ್ತಾ ಬರುತ್ತದೆ. ಆಧ್ಯಾತ್ಮಿಕತೆಯತ್ತ ಜನರ ಒಲವು ಕಡಿಮೆಯಾಗುತ್ತಾ ಹೋಗುತ್ತದೆ.
ಕಲಿಯುಗದ ಅಂತ್ಯದಲ್ಲಿ ಜನರು ದೇವರನ್ನು ಮರೆಯುತ್ತಾರೆ ಹಾಗೂ ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.
ಪುರಾಣಗಳ ಪ್ರಕಾರ ವೇದಗಳು ಕಲಿಯುಗದ ಬಗ್ಗೆ ಹೇಳಿರುವ ಸತ್ಯಗಳು ಏನು ಗೊತ್ತಾ..?
ಹಾಗಾದ್ರೆ ಕಲಿಯುಗ ಅಂತ್ಯವಾಗುತ್ತಿದೆ ಎಂಬುದು ನಮಗೆ ತಿಳಿಯುವುದಾದರೂ ಹೇಗೆ..? ವೇದಗಳ ಪ್ರಕಾರ ಕಲಿಯುಗ ಅಂತ್ಯವಾಗುತ್ತಿದೆ ಎನ್ನುವುದಕ್ಕೆ ಕೆಲವು ಸಂಕೇತಗಳನ್ನು ಹೇಳಲಾಗಿದೆ…
1. ಕಲಿಯುಗ ಅಂತ್ಯವಾಗುತ್ತಿದೆ ಎಂದಾಗ ಹಸುಗಳು ಇರುವುದಿಲ್ಲ. ಸತ್ತು ಹೋಗುತ್ತವೆ.
2.ಯಾರಿಗೂ ಕರುಣೆ ಇರುವುದಿಲ್ಲ. ಒಬ್ಬರನ್ನೊಬ್ಬರು ಸಾಯಿಸಿಕೊಳ್ಳುವವರೆಗೂ ಬರುತ್ತದೆ.
3.ಮಹಿಳೆಯರು ತುಂಬಾ ಕ್ರೂರವಾಗಿ ನಡೆದುಕೊಳ್ಳುತ್ತಾರೆ. ಎಲ್ಲಿ ನೋಡಿದರೂ ವ್ಯಭಿಚಾರ, ಹತ್ಯೆಗಳು ನಡೆಯುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.
ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.
ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.