ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಇಂತಹ ಸಮಯದಲ್ಲಿ ಗೋವನ್ನು “ರಾಷ್ಟ್ರೀಯ ಪ್ರಾಣಿ” ಎಂದು ಘೋಷಿಸಿ, ಎಂದು ಕೇಂದ್ರ ಸರ್ಕಾರಕ್ಕೆ ರಾಜಸ್ಥಾನ ಹೈಕೋರ್ಟ್ ಶಿಫಾರಸು ಮಾಡಿದೆ.
ಹಲವು ಕಡೆ ಪ್ರತಿಭಟನೆಗಳು ನಡೆಯುತ್ತಿದು, ಮೊನ್ನೆಯಷ್ಟೇ ಮದ್ರಾಸ್ ಹೈಕೋರ್ಟ್ ಕೇಂದ್ರದ ನಿರ್ಧಾರಕ್ಕೆ ಒಂದು ತಿಂಗಳ ತಡೆಯಾಜ್ಞೆ ನೀಡಿತ್ತು.
ಈ ನಡುವೆ ರಾಜಸ್ಥಾನ ಹೈಕೋರ್ಟ್ ಕೇಂದ್ರ ಸರ್ಕಾರದ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ.
ಇದೇ ವೇಳೆ ಗೋ ಹತ್ಯೆ ಮಾಡಿದವರಿಗೆ ಈಗ ಇರುವ ಮೂರು ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆಯಾಗಿ ಬದಲಾಯಿಸಬೇಕು ಎಂದು ರಾಜಸ್ಥಾನ ಹೈಕೋರ್ಟ್ ಹೇಳಿದೆ.
ಕೇಂದ್ರ ಸರ್ಕಾರದ ಆದೇಶಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ, ಗೋಹತ್ಯೆ ನಿಷೇಧ ಆದೇಶಕ್ಕೆ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ವಿಧಿಸಿತ್ತು.
ಅಲ್ಲದೆ ಈ ಕುರಿತು ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿತ್ತು.
ಆಹಾರ ಮನುಷ್ಯರ ಮೂಲ ಹಕ್ಕಾಗಿದ್ದು, ಇದರಲ್ಲಿ ಮಧ್ಯಪ್ರವೇಶ ಬೇಡ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ನೇಪಾಳವು ಹಿಂದೂ ರಾಷ್ಟ್ರವಾಗಿದ್ದು “ಗೋ”ವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಚಂದನಾ ಅವರು ಟಾಸ್ಕ್ ಮಾಡಿ ಮೈ…
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.