ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ.
ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ. ಪ್ರಜೆಗಳು ಸಾಯುತ್ತಿದ್ದರೂ ತಲೆ ಕೆಡಿಸಿಕೊಳ್ಳದೆ ಅದೇ ಮಾತುಗಳನ್ನಾಡುತ್ತವೆ.ಆಫ್ರಿಕಾ ದೇಶ ಇದಕ್ಕೆ ಭಿನ್ನ.ತನ್ನ ಪ್ರಜೆಗಳ ಸಂಕ್ಷೇಮಕ್ಕೇ ನಮ್ಮ ಆಧ್ಯತೆ.
‘ಸಿಯೆರ್ರಾ ಲಿಯೋನ್’ಒಂದು ಕಾಲದಲ್ಲಿ ಘರ್ಷಣೆಗಳಿಂದ ಕುಗ್ಗಿಹೋದ ದೇಶ. ಆದರೆ ಆದೀಗ ಸ್ವಲ್ಪ ಮಟ್ಟಿಗೆ ಸುಧಾರಿಸಿಕೊಳ್ಳುತ್ತಿದೆ. ತನ್ನ ದೃಷ್ಟಿಯನ್ನು ತನ್ನ ಪ್ರಜೆಗಳ ಸಂಕ್ಷೇಮದ ಮೇಲೆ ಕೇಂದ್ರೀಕರಿಸಿದೆ.
ವಿವಿಧ ಸಂಕ್ಷೇಮ ಯೋಜನೆಗಳಿಗಾಗಿ ಹಣದ ಅವಶ್ಯಕತೆ ಬಂದಿತು. ಇದಕ್ಕಾಗಿ ಒಂದು ಸಂಚಲನಾತ್ಮಕ ನಿರ್ಣಯವನ್ನು ತೆಗೆದುಕೊಂಡಿತು. ಮೊದಲ ಬಾರಿಗೆ ತನ್ನ ದೇಶದಲ್ಲಿ ದೊರೆತ ವಜ್ರವನ್ನು ಮಾರಿತು .ಇದರಿಂದ 40 ಕೋಟಿ ರೂಪಾಯಿಗಳು ಬಂದವು.
ವಿಶ್ವದಲ್ಲೇ ಅತೀ ದೊಡ್ಡದೆನಿಸಿಕೊಂಡ ವಜ್ರಗಳಲ್ಲಿ ಒಂದಾಗಿರುವ ‘ ಪೀಸ್ ಡೈಮಂಡ್ ‘( ಶಾಂತಿ ವಜ್ರ) ಅನ್ನು ಬ್ರಿಟನ್ ದೇಶದ ಕುಬೇರನೆಂದೇ ಹೆಸರು ವಾಸಿಯಾಗಿರುವ ‘ಲಾರೆನ್ಸ್ ಗ್ರಾಫ್ ‘ ಕೊಂಡು ಕೊಂಡರು. 709 ಕ್ಯಾರೆಟ್ ತೂಕದ ಈ ವಜ್ರವನ್ನು ಇಂಟರ್ ನ್ಯಾಶನಲ್ ಡೈಮಂಡ್ ಟ್ರೇಡಿಂಗ್ ನೆಟ್ ವರ್ಕ್ ರಾಪ್ಪೋರ್ಟ್ ಗ್ರೂಪ್ ನ್ಯೂಯಾರ್ಕ್ ನಲ್ಲಿ ಬಹಿರಂಗವಾಗಿ ಹರಾಜು ಹಾಕಿತು.
‘ಸಿಯೆರ್ರಾ ಲಿಯೋನ್’ ಒಂದು ವಜ್ರವನ್ನು ಹರಾಜು ಮೂಲಕ ಮಾರಾಟ ಮಾಡಿರುವುದು ಇದೇ ಮೊದಲು. ಸರಕಾರವೇ ಮಾರಿಬಿಟ್ಟರೆ… ವಜ್ರಗಳ ಸ್ಮಗ್ಲಿಂಗ್ ಇರುವುದಿಲ್ಲವೆಂದು ಆ ದೇಶದ ನೇತಾರರು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 14 ಜನವರಿ, 2019 ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು…
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…
ಬಹುಶಃ ಈಗಂತೂ ಸ್ಮಾರ್ಟ್‌ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್‌ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.